ಹೊನ್ನಾವರ: ಕರ್ನಾಟಕ ವಿಶ್ವವಿದ್ಯಾಲಯದ ಜುಲೈ 2024 ರಲ್ಲಿ ನಡೆದ ಬಿ.ಎ. ಅಂತಿಮ ಪರೀಕ್ಷೆಯಲ್ಲಿ ಹೊನ್ನಾವರ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಸಿ. ಸರಿಕಾರ್ ಶೇ 91.05 ಅಂಕಗಳನ್ನು ಗಳಿಸಿ ವಿಶ್ವವಿದ್ಯಾಲಯ ಮಟ್ಟದಲ್ಲಿ4 ನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಡಿ. ಎಲ್. ಹೆಬ್ಬಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಬನ್ನಂಜೆ ಚೈತನ್ಯದ ಕಥೆಯಾಗುಳಿಯಲಿ, ಮುಂದಿನ ತಲೆಮಾರುಗಳಿಗೆ ದಾರಿದೀಪವಾಗಲಿ: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ
ಬರೋಬ್ಬರಿ ₹17 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ಇಬ್ಬರು ಖದೀಮರನ್ನು ಹೆಡೆಮುರಿ ಕಟ್ಟಿದ ಪೊಲೀಸರು
ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದ ಸಿಎಸ್ಆರ್ ಶೌಚಾಲಯ ಉದ್ಘಾಟನೆ