
ಕಾರ್ಕಳ : ದೀಪಾವಳಿಯ ಪ್ರಯುಕ್ತ ಲಕ್ಷ್ಮಿ ಪೂಜೆ ಮತ್ತು ಆಯುಧ ಪೂಜೆ ಕಾರ್ಕಳ ತಾಲೂಕು ಕಚೇರಿಯಲ್ಲಿ ವಿಜ್ರಂಭಣೆಯಿAದ ನೆರವೇರಿಸಲಾಗಿತ್ತು ಆ ಪ್ರಯುಕ್ತ ತಹಸಿಲ್ದಾರರು ಉಪತಾಶಿಲ್ದಾರರು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಗ್ರಾಮ ಸಹಾಯಕರು ಮತ್ತು ಉಪನಂದನಾಧಿಕಾರಿಯ ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಬಂದಿರುವ ಸಾರ್ವಜನಿಕರು ಎಲ್ಲರೂ ದೇವರ ಕೃಪೆಗೆ ಪಾತ್ರರಾದರು.
ವರದಿ : ಅರುಣ ಭಟ್ ಕಾರ್ಕಳ

More Stories
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದಲ್ಲಿ ವೈಭವದ ಜಾತ್ರಾ ಮಹೋತ್ಸವ – ವ್ಯಾಘ್ರ ಚಾಮುಂಡಿ ದೈವದ ಭಂಡಾರ ಮೆರವಣಿಗೆ
ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಜಾತ್ರಾ ಮಹೋತ್ಸವ
ಕಾರ್ಕಳದಲ್ಲಿ ಸಿಐಟಿಯು ನೇತ್ರತ್ವದಲ್ಲಿ ಮೇ ದಿನಾಚರಣೆ ಆಚರಣೆ