
ಹೊನ್ನಾವರ : ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ ಇವರು ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತ್ ಚುನಾವಣೆಯ ಪೂರ್ವ ಸಿದ್ಧತೆಗೆ ಸಂಬAಧಿಸಿದAತೆ ಮತಗಟ್ಟೆಗಳ ಪರಿಶೀಲನೆ ನಡೆಸಿದರು.





ಅಲ್ಲದೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ವೇಳೆ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸಲಹೆ ಸೂಚನೆಗಳನ್ನು ನೀಡಿದರು. ಬಿಸಿಎಂ ವಸತಿ ನಿಲಯ ಮಂಕಿಗೆ ಭೇಟಿ ನೀಡಿ ಆಹಾರದ ಗುಣಮಟ್ಟವನ್ನು ಹಾಗೂ ವಿದ್ಯಾರ್ಥಿಗಳಿಗೆ ನೀಡಿರುವ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರವೀಣ ಕರಾಂಡೆ, ಕ್ಷೇತ್ರ ಶಿಕ್ಷಣಾಧಿಕಾರಿ ವಿನಾಯಕ ಅವಧಾನಿ ಹೊ ಕಂದಾಯ ನಿರೀಕ್ಷಕ ಹೊನ್ನಾವರ, ಗ್ರಾಮ ಆಡಳಿತ ಅಧಿಕಾರಿ ಮಂಕಿ, ಪಟ್ಟಣ ಪಂಚಾಯತ್ ಮಂಕಿಯ ಸಿಬ್ಬಂದಿಗಳು ಹಾಜರಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಹೊನ್ನಾವರದಲ್ಲಿ ಸಂಭ್ರಮದ “ಪತ್ರಿಕಾ ದಿನಾಚರಣೆ”: ಸಾಧಕರಿಗೆ ಸನ್ಮಾನ; ಮಾಧ್ಯಮದ ಸವಾಲುಗಳ ಕುರಿತು ಗಂಭೀರ ಚಿಂತನೆ
ಹೊನ್ನಾವರದ ಯುವಕನ ಜಾಗತಿಕ ಸಾಧನೆ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಿಂಚಿ NVIDIA ಕಂಪನಿಯಲ್ಲಿ ವಾರ್ಷಿಕ ₹2.60 ಕೋಟಿ ಪ್ಯಾಕೇಜ್ ಪಡೆದ ಪೃಥ್ವಿರಾಜ್!
ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ: ಸುರಕ್ಷತೆ ಬಗ್ಗೆ ದೇವರಾಜ ಅರಸು ವಿಚಾರ ವೇದಿಕೆ ತೀವ್ರ ಕಳವಳ