ಕಾರ್ಕಳ: ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಂಪ್ರತಿ ನಡೆಯುವ ಕಾರ್ತೀಕ ದೀಪೋತ್ಸವ ದಿನಾಂಕ 5/11/2025 ರಂದು ಬೆಳಿಗ್ಗೆ ಧಾತ್ರಿ ಹೋಮ ಮದ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ರಾತ್ರಿ ಪಲ್ಲಕೀ ಉತ್ಸವ . ತಾವೆಲ್ಲರೂ ಬಂದು ದೇವರ ಪ್ರಸಾದ ಸ್ವೀಕರಿಸಬೇಕಾಗಿ ವಿನಂತಿ.
ವರದಿ : ಅರುಣ ಭಟ್ ಕಾರ್ಕಳ





More Stories
ಸಂಜೆಯಾಯಿತು ಚಂದ್ರಮ ಬಂದ ಕಾರ್ಯಕ್ರಮ
ರಾಜ್ಯಮಟ್ಟದ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆ
ಸೌತ್ ಕೆನರಾ ಫೋಟೋಗ್ರಾಫರ್ ಅಶೋಷಿಯನ್ ವತಿಯಿಂದ 70ನೇ ವರ್ಷದ ಕನ್ನಡ ರಾಜ್ಯೋತ್ಸವ