ಭಟ್ಕಳ: ತಾಲೂಕಿನ ಬಸ್ತಿಮಕ್ಕಿ ನ್ಯಾಷನಲ್ ಕಾಲೋನಿ ಮಾರ್ಗದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಕ್ತಿ ವಿರುದ್ಧ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ಆರೋಪಿ ಈಶ್ವರ ದುರ್ಗಪ್ಪ ನಾಯ್ಕ (ದೊಡ್ಡಬಲಸೆ, ಬೈಲೂರ) ನಿವಾಸಿ ಎಂದು ಗುರುತಿಸಲಾಗಿದ್ದು, ಪೊಲೀಸರು ನಡೆಸಿದ ದಾಳಿಯಲ್ಲಿ ಹೇಯ್ವರ್ಡ್ಸ್ ಚಿಯರ್ಸ್ ವಿಸ್ಕಿ 10 ಪ್ಯಾಕೇಟ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣ ಸಂಬAಧ ಪಿಎಸ್‌ಐ ಹಣುಮಂತ ಬಿರಾದಾರ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ