November 19, 2025

ಬೈಂದೂರು ಕೊಡೇರಿ ಕಿರು ಬಂದರಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಭೇಟಿ

ಭಾವನಾ ಸುದ್ಧಿ ಬೈಂದೂರು : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಮಂಗಳವಾರ ಕೊಡೇರಿ ಕಿರು ಬಂದರು ವ್ಯಾಪ್ತಿಯಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಮಸ್ಯೆ ಪರಿಶೀಲನೆಗೆ ನಡೆಸಿ, ಮೂಲಭೂತ ಸೌಕರ್ಯ ಬಗ್ಗೆ ಸಂಬAಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಉಪ್ಪುಂದ ರಾಣಿ ಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದ ಇದರ ಅಧ್ಯಕ್ಷ ನಾಗೇಶ್ ಖಾರ್ವಿ ಅಳ್ವಿವೆಕೋಡಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಪಿಡಿಓ ರಾಜೇಶ, ಉಪ್ಪುಂದ ಗ್ರಾ.ಪಂ ಅಧ್ಯಕ್ಷ ಮೋಹನಚಂದ್ರ ಉಪ್ಪುಂದ, ಮಡಿಕಲ್ ಶ್ರೀ ಈಶ್ವರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಬಿ. ರಾಮ ಖಾರ್ವಿ, ನಾಡದೋಣಿ ಮೀನುಗಾರರ ಸಂಘದ ಉಪಾಧ್ಯಕ್ಷ ನಾಗೇಶ್ ಖಾರ್ವಿ ಉಪ್ಪುಂದ, ಕೊಡೇರಿ ಮೀನುಗಾರಿಕೆ ಸಹಾಯಕ ನಿದೇ9ಶಕ ಬಿ.ಎ0.ಯಕ್ಕರನಾಳ , ಗ0ಗೋಳ್ಳಿ ಮೀನುಗಾರಿಕೆ ಉಪನಿದೇ9ಶಕ ಸ0ಜೀವ ಅರಕೇರಿ ಮೊದಲಾದವರು ಉಪಸ್ಥಿತರಿದ್ದರು.

ವರದಿ : ಎಚ್. ಸುಶಾಂತ್ ಆಚಾರ್ ಬೈಂದೂರು

About The Author

error: Content is protected !!