ಹೊನ್ನಾವರ: ತಾಲೂಕಿನ ವಕೀಲರ ಸಂಘದ ಆಯೋಜಿಸಿದ ಇಲಾಖಾವಾರು ಕ್ರೀಕೆಟ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಪಟ್ಟಣದ ಸೆಂಥ್ ಅಂತೋನಿ ಕ್ರೀಡಾಂಗಣದಲ್ಲಿ ತಾಲೂಕಿನ ಇಲಾಖೆಯ ಅಧಿಕಾರಿಗಳಿಗೆ ಸೌಹಾರ್ದಯುತ ಕ್ರಿಕೇಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ತಾಲೂಕಿನ 8 ತಂಡಗಳು ಭಾಗವಹಿಸಿದ್ದವು. ಶಿಕ್ಷಣ ಇಲಾಖೆಯ ಸುಧೀಶ ನಾಯ್ಕ ನೇತ್ರತ್ವದ ತಂಡವು ಹೆಸ್ಕಾಂ ಇಲಾಖೆಯ ವಿರುದ್ದದ ಸೆಣಸಾಟದಲ್ಲಿ ಜಯಗಳಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ವಿಜೇತ ತಂಡಗಳು ಟ್ರೋಪಿ ನೀಡಿ ಗೌರವಿಸಲಾಯಿತು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ
ಕೆರೆಕೋಣದಲ್ಲಿ “ಪೂರ್ಣಚಂದ್ರ ತೇಜಸ್ವಿ – ಒಂದು ಮೆಲುಕು”
ಹೊನ್ನಾವರ ಬಿಜೆಪಿ ಮಂಡಲದಿAದ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ