March 1, 2026

ಸಾಹಿತ್ಯ ವಿನಾಯಕ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆ

ಹೊನ್ನಾವರ: ತಾಲೂಕಿನ ಅರೇಅಂಗಡಿಯ ಎಸ್.ಎಸ್.ಕೆ.ಪಿ ಕನ್ನಡ ಮಾಧ್ಯಮ ಪ್ರೌಡಶಾಲೆಯ ಸಾಹಿತ್ಯ ವಿನಾಯಕ ನಾಯ್ಕ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವರಿಗೆ ದೈಹಿಕ ಶಿಕ್ಷಕರಾದ ದೇವರಾಜ ದೇವ್ಗಿ ತರಬೇತಿ ನೀಡಿದ್ದರು. ಪ್ರೌಡಶಾಲೆಯ ಮುಖ್ಯಾಧ್ಯಾಪಕ ಪ್ರಕಾಶ ನಾಯ್ಕ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದಿಸಿದ್ದಾರೆ.

About The Author

error: Content is protected !!