ಕೃಷ್ಣರಾಜಪೇಟೆ: ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಮೊಟ್ಟೆ ಮಂಜು ಮತ್ತು ರಕ್ಷಣಾ ವೇದಿಕೆಯ ಸದಸ್ಯರುಗಳು ಕನ್ನಡಾಂಬೆ ತಾಯಿ ಭುವನೇಶ್ವರಿಯ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಕನ್ನಡದ ದ್ವಜರೋಷಣ ನೆರವೇರಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು..
ಈ ಸಂದರ್ಭದಲ್ಲಿ ಸಮಾಜ ಸೇವಕರು ಆದ ಮೊಟ್ಟೆ ಮಂಜು, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಶೆಟ್ಟಹಳ್ಳಿ ಕೃಷ್ಣೇಗೌಡ್ರು, ಕರ್ನಾಟಕ ಜಿಲ್ಲಾ ಅಧ್ಯಕ್ಷರಾದ ವೇಣು, ಜಿಲ್ಲಾ ಉಪಾದ್ಯಕ್ಷ ಸಾಸಲು ಗುರುಮೂರ್ತಿ, ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷ ಸೊಳ್ಳೇಪುರ ಸುರೇಶ್, ಉಪಾಧ್ಯಕ್ಷ ಹೊಡಕಹಳ್ಳಿ ಶಿವು, ಕೋಡಿಮರನಹಳ್ಳಿ ಆನಂದ ಕಿಕ್ಕೇರಿ ಕಾಂತರಾಜ್, ಸೇರಿದಂತೆ ಕನ್ನಡ ಅಭಿಮಾನಿಗಳು ಇದ್ದರು…
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
About The Author


More Stories
ಗಂಗೇನಹಳ್ಳಿ ಕೆರೆಗೆ ನೀರು ತುಂಬಿಸುವಂತೆ ಗ್ರಾಮಸ್ಥರ ಆಗ್ರಹ: ಹೇಮಾವತಿ ಇಲಾಖೆಗೆ ಮನವಿ
ಫಿನ್ಲ್ಯಾಂಡ್ನಲ್ಲಿ ಚಿನ್ನದ ಪದಕ ಗೆದ್ದ ಗ್ರಾಮೀಣ ಪ್ರತಿಭೆ ಹೆಗ್ಗಡಹಳ್ಳಿ ಜಗನ್ನಾಥ್ ಹೆಚ್.ಎಂ
ಕಿಕ್ಕೇರಿ ಡೈರಿ ಅಧ್ಯಕ್ಷರಾಗಿ ಕೆ.ಟಿ. ರಮೇಶ್ ಎರಡನೇ ಬಾರಿಗೆ ಅವಿರೋಧ ಆಯ್ಕೆ.