ಭಟ್ಕಳ : ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದು ಪೂರ್ಣಾ ಹೆಗಡೆ ಸೋಲೋ ಸಿಂಗಿAಗನಲ್ಲಿ ಪ್ರಥಮ, ತೇಜಸ ನಾಯ್ಕ ಮತ್ತು ಯುವರಾಜ ನಾಯ್ಕ ಸಾಯನ್ಸ ಕ್ವಿಝನಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿರುತ್ತಾರೆ. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಅಧ್ಯಕ್ಷರಾದ ಡಾ. ಸುರೇಶ ವಿ. ನಾಯಕ, ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀ ಆರ್, ಜಿ, ಕೊಲ್ಲೆ, ಟ್ರಸ್ಟಿ ಮ್ಯಾನೇಜರ್À ಶ್ರೀ ರಾಜೇಶ ನಾಯಕ, ಪ್ರಾಂಶುಪಾಲರಾದ ಡಾ. ವಿರೇಂದ್ರ ವಿ. ಶಾನಬಾಗ, ಸಂಯೋಜಕರಾದ ಉಪನ್ಯಾಸಕ ಸಂಕೇತ ನಾಯ್ಕ ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿರುತ್ತಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ