December 23, 2025

ಭಸ್ಮ ಎರಚಿ ಸುಲಿಗೆ ಮಾಡುವ ಮಹಾರಾಷ್ಟ್ರದ ಖಾವಿಧಾರಿಗಳ ವಿಡಿಯೋ ವೈರಲ್

ಭಟ್ಕಳ: ಮಹಾರಾಷ್ಟ್ರ ನೋಂದಣಿಯ ಗೂಡ್ ಟೆಂಪೋ ಒಂದನ್ನು ಅಪ್ಪಟ ಬೆಳ್ಳಿಯ ರಥದಂತೆ ಮಾರ್ಪಡಿಸಿ, ಒಳಗೆ ದೇವಸ್ಥಾನದ ಗರ್ಭಗುಡಿಯಂತೆ ದೇವರ ವಿಗ್ರಹ ಗಳನ್ನು ಪ್ರತಿಷ್ಟಾಪಿಸಿ, ವಾಹನದ ಸುತ್ತ ಶಿರಡಿ ಸಾಯಿಬಾಬಾ ಪ್ಲೆಕ್ಸ್ ಗಳನ್ನು ಆಳವಡಿಸಿ ಹಣ ಸಂಗ್ರಹಣೆಯಲ್ಲಿ ತೊಡಗಿದ ಮೂವರು ಖಾವಿಧಾರಿಗಳು ಭಸ್ಮ ಎರಚಿ ಸಾರ್ವಜನಿಕರನ್ನು ಸುಲಿಗೆ ಮಾಡಿದ ಆರೋಪ ರಜತ ಸಂಭ್ರಮದ ಜಿಲ್ಲಾ ಸಾಹಿತ್ಯ ಸಮ್ಮೇಳನ ಹಲವು ವಿಶಿಷ್ಟತೆಗಳಿಂದ ಕೂಡಿದೆ.

ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ವೈಶಿಷ್ಟ್ಯಗಳಿಂದ ಕೂಡಿರುತ್ತದೆ ಎಂದು ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಹೇಳಿದರು.

ದಾಂಡೇಲಿ ; ಇತ್ತೀಚೆಗೆ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ರೋಹಿದಾಸ ನಾಯಕರವರ ಮನೆಗೆ ಆಗಮಿಸಿ ಸನ್ಮಾನಿಸಿ ಆಮಂತ್ರಣ ನೀಡಿ ಆಹ್ವಾನಿಸಲಾಯಿತು. ನಮ್ಮ ಜಿಲ್ಲೆಯ ಹಿರಿಯ ಸಾಹಿತಿ ರೋಹಿದಾಸ ನಾಯಕರು ಜಿಲ್ಲಾ ಸಾಹಿತ್ಯ ಪರಿಷತ್ತಿಗೆ ಮೂರು ಅವಧಿಗಳ ಕಾಲ ಅಧ್ಯಕ್ಷರಾಗಿ ಸಾಹಿತ್ಯ ಸಂಘಟನೆಯಲ್ಲಿ ಗುರು ಸಮಾನರಾದವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರುವುದು ಪರಿಷತ್ತಿಗೆ ಹೆಮ್ಮೆ ತಂದಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯು ರಾಜ್ಯದಲ್ಲಿ ಅತಿ ಹೆಚ್ಚು ಸಮ್ಮೇಳನ ಸಂಘಟಿಸಿದ ಸಾಹಿತ್ಯ ಪರಿಷತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದ ಎಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನು ಆಹ್ವಾನಿಸಿ ರಜತ ಸಂಭ್ರಮಾಚರಣೆ ನಿಮಿತ್ತ 25 ಸಾಧಕರನ್ನು ವಿಶೇಷವಾಗಿ ಗೌರವಿಸಲಾಗುವುದು. ಮೂರು ದಿನಗಳ ಸಮ್ಮೇಳನದಲ್ಲಿ ಹತ್ತುವಿವಿಧ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನಕ್ಕೆ ಸರ್ವರನ್ನು ಆಮಂತ್ರಿಸಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ರೋಹಿದಾಸ ನಾಯಕ ಮಾತನಾಡಿ, ಪರಿಷತ್ತು ಒಂದು ಕುಟುಂಬದAತೆ ಕೆಲಸ ನಿರ್ವಹಿಸುತ್ತಿದ್ದು 25ನೇ ವರ್ಷದ ಜಿಲ್ಲಾ ಸಾಹಿತ್ಯ ಸಮ್ಮೇಳನ ವಿಶೇಷವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಯಕ್ಷಗಾನ ಕಲಾವಿದ ಎಂ. ಆರ್. ನಾಯಕ ಮಾತನಾಡಿ, ಪರಿಷತ್ತು ಎಲ್ಲರೊಳಗೊಂದಾಗಿ ಜಾತಿ, ಮತ, ಭೇದವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ನೀಡಿ ಸಮ್ಮೇಳನ ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ, ತಾಲೂಕ ಘಟಕ ಅಧ್ಯಕ್ಷ ಪ್ರಮೋದ ನಾಯ್ಕ, ಜಿಲ್ಲಾ ಗೌರವಕೋಶ್ಯಾಧ್ಯಕ್ಷ ಮುರ್ತುಜಾ ಹುಸೇನ್, ಹೊನ್ನಾವರ ಘಟಕದ ಅಧ್ಯಕ್ಷ ಎಸ್. ಎಚ್. ಗೌಡ, ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಜಿ. ನಾಯ್ಕ, ಲೇಖಕ ಎನ್.ಆರ್. ಗಜು, ಡಾ. ಪ್ರಸನ್ನ ನಾಯಕ, ದಾಂಡೇಲಿಯ ಶ್ರೀಮಂತ ಮದರಿ, ಕಾರ್ಯದರ್ಶಿ ನಾಗರಾಜ ಶೆಟ್ಟಿ, ಪಿ.ಎಮ್. ಮುಕ್ರಿ ಮುಂತಾದವರು ಉಪಸ್ಥಿತರಿದ್ದರುಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿದ್ದು, ಕೆಲವು ಬಾಗದಲ್ಲಿ ರಥದಂತೆ ಮಾರ್ಪಡಿಸಿದ ವಾಹನ ದಲ್ಲಿ ಆಡಿಯಿಂದ ಮುಡಿಯವರೆಗೂ ಕೇಸರಿಯನ್ನು ತೊಟ್ಟು ಸ್ವಾಮೀಜಿಯ ರಂತೆ ಪೋಸು ಕೊಡುತ್ತಿದ್ದ ಮೂವರು ಹಿಂದಿ ಭಾಷಿಗರು ಅದ್ಯಾವುದೋ ಭಸ್ಮವನ್ನು ಕೆಲವು ಸಾರ್ವಜನಿಕರ ಮೇಲೆ ಎರಚಿ ಅವರನ್ನು ಕ್ಷಣಕಾಲ ಮಂಕಾಗುವAತೆ ಮಾಡಿ ಸುಲಿಗೆ ಮಾಡಿದ್ದಾರೆಂದು ಆರೋಪಿಸುವ ವಿಡಿಯೋ ಒಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಮೂವರು ಆಗಂತುಕ ಖಾವಿಧಾರಿಗಳ ನ್ನು ಸಾರ್ವಜನಿಕರು ರಥ ಸಹಿತ ಅಡ್ಡ ಹಾಕಿ ವಿಚಾರಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿ ದಾಖಲಾಗಿದೆ.

ರಥ ಸಹಿತ ಬರುವ ಈ ಭಸ್ಮ ಪ್ರಯೋಗಿ ಖಾವಿಧಾರಿಗಳಿಂದ ಜಾಗೃತರಾಗಿರುವಂತೆ ಹೇಳಲಾಗಿದೆ. ಅಲ್ಲದೆ ಇವರ ಬಗ್ಗೆ ತಿಳಿದು ಬಂದಲ್ಲಿ ಅಥವಾ ಇವರು ಗೋಚರಿಸಿದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಕೆಲವು ತಿಂಗಳುಗಳ ಹಿಂದೆ ಪಕ್ಕದ ಜಿಲ್ಲೆಯ ಬೈಂದೂರಿನ ಉಪ್ಪುಂದ ಬಾಗದಲ್ಲಿ ಕಾರಿನಲ್ಲಿ ಆಗಮಿಸಿದ ಇಬ್ಬರು ಖಾವಿಧಾರಿಗಳು ಹೆದ್ದಾರಿ ಪಕ್ಕದಲ್ಲಿರುವ ಅಂಗಡಿಯ ಮಾಲೀಕನನ್ನು ಇದೇ ರೀತಿ ಭಸ್ಮ ಎರಚಿ ಕೈಯುಂಗುರ ಸಹಿತ ಹಣವನ್ನು ದೋಚಿದ ಘಟನೆ ಹಸಿರಿರುವಾಗಲೇ ಇದೀಗ ರಥಧಾರಿ ಖಾವಿಗಳ ಭಸ್ಮ ಸುಲಿಗೆ ಮತ್ತೆ ಸುದ್ದಿಯಾಗುತ್ತಿದೆ.

About The Author

error: Content is protected !!