December 23, 2025

ಕುಮಾರಿ ಆರಾಧ್ಯ ಪಂಡಿತ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೊನ್ನಾವರ :ದಿನಾಂಕ 4.12.2025 ರಂದು ಹೊನ್ನಾವರದಲ್ಲಿ ಜರುಗಿದ ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಮಾರಿ ಆರಾಧ್ಯ ಪಂಡಿತ ಇವಳು ಅಭಿನಯ ಗೀತೆ ಸ್ಪರ್ಧೆಯಲ್ಲಿ ತಾಲೂಕಾಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈ ವಿದ್ಯಾರ್ಥಿನಿಯು ಹೊನ್ನಾವರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೀಲಕೋಡಿನಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವಳ ಸಾಧನೆಗೆ ಪಾಲಕರು,ಶಿಕ್ಷಕ ವೃಂದದವರು ಹಾಗೂ ಎಸ್ .ಡಿ.ಎಂ.ಸಿ ಯವರು ಹರ್ಷ ವ್ಯಕ್ತಪಡಿಸಿರುತ್ತಾರೆ.

About The Author

error: Content is protected !!