
ಹೊನ್ನಾವರ : ಕಾರವಾರದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ರೋಹನ್ ಕಿಣಿ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ. ಐದು ಹಂತಗಳಲ್ಲಿ ನಡೆದ ಸ್ಪರ್ಧೆಯಲ್ಲಿ ನಾಲ್ಕು ಹಂತವನ್ನು ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶ್ರೀ ಭಾರತಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಉಮೇಶ್ ಹೆಗಡೆ ಕಾರ್ಯದರ್ಶಿಗಳಾದ ಶ್ರೀ ಮೋಹನ್ ಹೆಗಡೆ ಗೌರವಾಧ್ಯಕ್ಷರಾದ ಶ್ರೀ ವಿಜಿ ಹೆಗ್ಡೆ ಗುಡ್ಗೆ ಮತ್ತು ಮುಖ್ಯ ಶಿಕ್ಷಕಿಯಾದ ಶ್ರೀಮತಿ ವೈಲೆಟ್ ಫರ್ನಾಂಡಿಸ್ ರವರು ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.
More Stories
“ವಿಶ್ವ ಜನಸಂಖ್ಯಾ ದಿನಾಚರಣೆ” ಮತ್ತು “ವಿಶ್ವ ಸ್ಕಿಜೋಪ್ರೇನಿಯಾ ದಿನ” ದ ಜನಜಾಗೃತಿ ಕಾರ್ಯಕ್ರಮ
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆರ್ ಎನ್ ಎಸ್ ಸಾಧನೆ
ಸ. 7ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ