ಹೊನ್ನಾವರ : ಸಹಕಾರಿ ಕ್ಷೇತ್ರದ ಧುರೀಣರು ಮಾದರಿ ಕೃಷಿಕರಾಗಿದ್ದ ಪಿ.ಎಸ್.ಭಟ್ ಉಪ್ಪೊಣಿ (69) ಬುಧುವಾರ ಹೃದಯಘಾತದಿಂದ ನಿಧನರಾದರು.
ಸಾವಯವ ಕೃಷಿಕರಾಗಿದ್ದ ಹೊನ್ನಾವರ ತಾಲೂಕಿನ ಉಪ್ಪೋಣಿಯ ಪಿ.ಎಸ್.ಭಟ್ ಉಪ್ಪೋಣಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ ಮಾರ್ಕೆಂಟಿಗ್ ಸೊಸೈಟಿ ಮತ್ತು ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದರು. ವಿವಿಧ ಹೋರಾಟದ ಮೂಲಕ ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ವಿವಿಧ ಪಕ್ಷದ ಮುಖಂಡರು, ವಿವಿಧ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ