ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳವು ಜನವರಿ 17 ಮತ್ತು 18ರಂದು, ಎಸ್.ಡಿ.ಎಂ. ಕಾಲೇಜು, ಹೋನ್ನಾವರದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4.30ರವರೆಗೆ ನಡೆಯಲಿದೆ.

ಮೇಳದಲ್ಲಿ ವಿವಿಧ ಖಾಸಗಿ ಹಾಗೂ ಸರ್ಕಾರಿ/ಅರ್ಧ ಸರ್ಕಾರಿ ಸಂಸ್ಥೆಗಳು ಭಾಗವಹಿಸಲಿದ್ದು, SSLC, PUC, ITI, ಡಿಪ್ಲೊಮಾ ಹಾಗೂ ಪದವಿ ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮತ್ತು ನೇಮಕಾತಿ ಅವಕಾಶ ಲಭ್ಯವಿರುತ್ತದೆ. ಆಸಕ್ತ ಉದ್ಯೋಗಾರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ.
ಅಧ್ಯಕ್ಷರು ರೋ.ಡಾ. ರಾಜು ಮಾಳಗಿಮಾನಿ
ಕಾರ್ಯದರ್ಶಿರೋ. ಹೆನ್ರಿ ಲೀಮಾಇವೆಂಟ್ ಚೇರ್ಮನ್ರೋ. ಡಾ. ಆಶಿಕ್ ಕುಮಾರ್ ಹೆಗಡೆ


More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ