March 2, 2026

ಹೊನ್ನಾವರ ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ

ಹೋನ್ನಾವರ :ಕಾರು ಮತ್ತು ಕಾರಿನಲ್ಲಿದ್ದ ಇರ್ವರು ಗುರುತು ಸಿಗಲಾರದಷ್ಟು ಸುಟ್ಟು ಕರಕಲು

ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ

ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದೆ

ಬೆಂಕಿಯಲ್ಲಿ ಸುಟ್ಟು ಕಾಣದ ಕಾರಿನ ನಂಬರ್ ಪ್ಲೇಟ್

ಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆ ಕಾರ್ಯಾಚರಣೆಗೆ ಇಳಿದ ಪೊಲೀಸರು

ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ

ಇನ್ನೂ ಹೆಚ್ಚಿನ ಮತ್ತು ಸರಿಯಾದ ಮಾಹಿತಿ ತಿಳಿದು ಬರಬೇಕಿದೆ

About The Author

error: Content is protected !!