ಹೊನ್ನಾವರ: ಕೇಂದ್ರ ಸರ್ಕಾರ ಮುಂಬರುವ ಅಧಿವೇಶನದಲ್ಲಿ ವಿದ್ಯುತ್ ಸುಧಾರಣಾ ಕಾಯ್ದೆ 2026 ನ್ನು ಜಾರಿಗೆ ತಂದು ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿದೆ ಎಂದು, ವಿದ್ಯುತ್ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ, “ಅಖಿಲ ಭಾರತ ವಿದ್ಯುತ್ ಇಂಜಿನಿಯರ್ ಮತ್ತು ನೌಕರರ ಒಕ್ಕೂಟದ ವತಿಯಿಂದ ರಾಷ್ಟ್ರದ್ಯಂತ ಮುಷ್ಕರ ಹಿನ್ನಲೆ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಹೊನ್ನಾವರ ಘಟಕದಿಂದ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣ ನೀತಿಯ ವಿರುದ್ಧ ಮತ್ತು ಕೇಂದ್ರ ಕಾರ್ಮಿಕ ನೀತಿಗಳ ವಿರುದ್ಧ ಘೋಷಣೆ ಕೂಗುವ ಆಕ್ರೋಶ ವ್ಯಕ್ತಪಡಿಸಿದರು. ಸಾಂಕೇತಿಕವಾಗಿ ಧರಣೆ ವ್ಯಕ್ತಪಡಿಸಿದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ