ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಸಾಹಿತಿ ಡಾ. ವಸಂತಕುಮಾರ ಪೆರ್ಲ, ಕಸಾಪ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ತಾಲೂಕು ಅಧ್ಯಕ್ಷ ಎಸ್.ಎಚ್.ಗೌಡ, ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸುಧೀಶ ನಾಯ್ಕ, ಶಂಕರ ನಾಯ್ಕ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣ