March 2, 2026

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ನೂತನ ಸಿಪಿಐ ವೆಂಕಟೇಶ್ ಎಸ್. ಮುರ್ನಾಲ್ ಅಧಿಕಾರ ಸ್ವೀಕಾರ

ಭಟ್ಕಳ: ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ನೂತನ ವಲಯ ಪೊಲೀಸ್ ನಿರೀಕ್ಷಕರಾಗಿ (ಸಿಪಿಐ) ವೆಂಕಟೇಶ್ ಎಸ್. ಮುರ್ನಾಲ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.


ಇದಕ್ಕೂ ಮುನ್ನ ಹೆಸ್ಕಾಂ ಜಾಗೃತ ದಳದಲ್ಲಿ, ವಿಜಯಪುರದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಕರ್ನಾಟಕ ಸರ್ಕಾರ ಭಟ್ಕಳಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು. ಆದೇಶದ ಮೇರೆಗೆ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.

About The Author

error: Content is protected !!