ಹೊನ್ನಾವರ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮಂಕಿ ಪಟ್ಟಣ ಪಂಚಾಯಿತಿಗೆ ಪ್ರಥಮ ಅಧ್ಯಕ್ಷರಾಗಿ ಸವಿತಾ ಮಲ್ಲಯ್ಯ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಜ್ಯೋತಿ ಸತೀಶ ಖಾರ್ವಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ೨೦ರಲ್ಲಿ ಬಿಜೆಪಿ ೧೨ ಹಾಗೂ ಕಾಂಗ್ರೆಸ್ ೮ ಸ್ಥಾನ ಪಡೆದುಕೊಂಡಿದ್ದು ಬಿಜೆಪಿ ಸ್ಪಷ್ಟ ಬಹುಮತ ಹೊಂದಿದೆ.ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ಅ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿರುದರಿಂದ ಎರಡು ಮಹಿಳೆಯರ ಪಾಲಾಗಿದೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರ ನ್ನು ಸದಸ್ಯರು, ಬಿಜೆಪಿ ಮುಖಂಡರು ಅಭಿನಂದಿಸಿದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ