

ಭಟ್ಕಳ: ಹಿಂದೂ ಸಮ್ಮೇಳನ ಸಮಿತಿ ಭಟ್ಕಳ ನಗರ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ನಗರ ಹಿಂದೂ ಸಂಗಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಪೊಲೀಸ್ ಇಲಾಖೆಗೆ ಸಮಿತಿ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.


ಕಾರ್ಯಕ್ರಮದ ಸಂದರ್ಭ ಶಾಂತಿ ಹಾಗೂ ಭದ್ರತೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ಸಹಕಾರ ನೀಡಿದ ಹಿನ್ನೆಲೆ, ಸಮಿತಿಯ ಪದಾಧಿಕಾರಿಗಳು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು. ಅವರ ಸಹಕಾರದಿಂದ ಕಾರ್ಯಕ್ರಮ ಯಾವುದೇ ಅಡಚಣೆಗಳಿಲ್ಲದೆ ಯಶಸ್ವಿಯಾಗಿ ನಡೆಯಲು ಸಾಧ್ಯವಾಯಿತು ಎಂದು ಸಮಿತಿ ತಿಳಿಸಿದೆ.

About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ