ಬೆಂಗಳೂರು: ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ. ನಾಯ್ಕ ಅವರು ಇಂದು ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯ ಕೋರಿದ ಜೆ.ಡಿ. ನಾಯ್ಕ, ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಆಡಳಿತಕ್ಕೆ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರನ್ನೂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಭೇಟಿಯ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳು, ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಕ್ಷೇತ್ರದ ವಿವಿಧ ಜನಪರ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.





About The Author


More Stories
ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ನಗರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ
ಗ್ರಾಮ ಸಹಾಯಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ; 4-5 ದಿನಗಳಲ್ಲಿ ಸಿಎಂ ಜತೆ ಸಭೆ ಭರವಸೆ!
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮಂಕಾಳ ವೈದ್ಯ ಮಾರ್ಮಿಕ ಪ್ರತಿಕ್ರಿಯೆ: ‘ಜನರೇ ಉತ್ತರ ನೀಡುತ್ತಾರೆ’ ಎಂದ ಭಟ್ಕಳ ಶಾಸಕ!