ಬೆಂಗಳೂರು: ಇಲ್ಲಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕೈಲ್ ಮುಹೂರ್ತ ಜಂಬರ – 2026’ ಸಂಭ್ರಮದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರೊಂದಿಗೆ ಜಂಟಿಯಾಗಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಕೊಡಗಿನ ಸಾಂಸ್ಕೃತಿಕ ಹಬ್ಬ ‘ಕೈಲ್ ಮುಹೂರ್ತ’ದ ಅಂಗವಾಗಿ ನಡೆದ ಈ ಸಮಾರಂಭದಲ್ಲಿ ಕೊಡಗಿನ ಪರಂಪರೆ, ಸಂಸ್ಕೃತಿ ಮತ್ತು ಬಾಂಧವ್ಯವನ್ನು ಸ್ಮರಿಸಲಾಯಿತು.
ಈ ಸಂಭ್ರಮದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಗೌಡ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
About The Author


More Stories
ಜಾಗತಿಕ ಮಾರುಕಟ್ಟೆಗೆ ಕರ್ನಾಟಕದ ಜವಳಿ ಉದ್ಯಮ ಸಂಪರ್ಕ: ಅಕ್ಟೋಬರ್ 8ರಂದು ಬೆಂಗಳೂರಿನಲ್ಲಿ ಸರ್ಕಾರ–ಉದ್ಯಮ ಸಂವಾದ
19 ಗುರುಪೀಠಗಳು, ಒಂದೇ ಆಧ್ಯಾತ್ಮಿಕ ಯಾತ್ರೆ: ಹಿಂದುಳಿದ ಹಾಗೂ ಎಸ್ಸಿ-ಎಸ್ಟಿ ಸಮುದಾಯಗಳ ಸ್ವಾಮೀಜಿಗಳಿಗೆ ತಿರುಮಲ ದರ್ಶನ
2047ರ ವಿಕಸಿತ ಭಾರತಕ್ಕೆ ಪ್ರತಿಯೊಬ್ಬರ ಕೊಡುಗೆ ಅಗತ್ಯ: ಸಿಎಸ್ಐಆರ್ ಮುಖ್ಯಸ್ಥೆ ಡಾ. ಎನ್. ಕಲೈಸೆಲ್ವಿ