October 6, 2025

ವಿಶ್ವವಿದ್ಯಾಲಯ ಮಟ್ಟದಲ್ಲಿ4 ನೇ ರ‍್ಯಾಂಕ್ ಪಡೆದ ಅಮೃತಾ

ಹೊನ್ನಾವರ: ಕರ್ನಾಟಕ ವಿಶ್ವವಿದ್ಯಾಲಯದ ಜುಲೈ 2024 ರಲ್ಲಿ ನಡೆದ ಬಿ.ಎ. ಅಂತಿಮ ಪರೀಕ್ಷೆಯಲ್ಲಿ ಹೊನ್ನಾವರ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಸಿ. ಸರಿಕಾರ್ ಶೇ 91.05 ಅಂಕಗಳನ್ನು ಗಳಿಸಿ ವಿಶ್ವವಿದ್ಯಾಲಯ ಮಟ್ಟದಲ್ಲಿ4 ನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಡಿ. ಎಲ್. ಹೆಬ್ಬಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

error: Content is protected !!