ಹೊನ್ನಾವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊನ್ನಾವರ ತಾಲೂಕಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕ ಸಂಘದ ಅಧ್ಯಕ್ಷರಾಗಿ ವಿನಾಯಕ ಮೇಸ್ತ, ಉಪಾಧ್ಯಕ್ಷರಾಗಿ ದಿನೇಶ ಹೆಗಡೆ, ಕಾರ್ಯದರ್ಶಿಯಾಗಿ ಪ್ರಸಾದ ಹೆಗಡೆ, ಖಜಾಂಚಿಯಾಗಿ ವಿವೇಕ ಶೇಟ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಪದಾಧಿಕಾರಿಗಳಿಗೆ ನಿಕಟಪೂರ್ವ ಪದಾಧಿಕಾರಿಗಳು ಜವಬ್ದಾರಿ ಹಸ್ತಾಂತರಿಸಿದರು.




About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ