ಹೊನ್ನಾವರ: ತಾಲೂಕಿನ ಅರೇಅಂಗಡಿಯ ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕೃಪಾ ಮಂಜುನಾಥ ನಾಯ್ಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂಕೋಲಾದಲ್ಲಿ ನಡೆದಂತಹ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರು, ಶೈಕ್ಷಣಿಕ ಮಾರ್ಗದರ್ಶಕರು, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

More Stories
ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆ, ಹಾಗೂ ‘ಲೋಕ ಕಲ್ಯಾಣ ಮೇಳ’
ಮಾಳ್ಕೋಡ ಶಾಲೆ ಶತಮಾನೋತ್ಸವ ಅಂಗವಾಗಿ ಪೂರ್ವ ವಿದ್ಯಾರ್ಥಿಗಳ ಸಂಪರ್ಕ ಅಭಿಯಾನಕ್ಕೆ ಚಾಲನೆ