ಹೊನ್ನಾವರ: ತಾಲೂಕಿನ ಅರೇಅಂಗಡಿಯಲ್ಲಿ ಫೆ. 14 ರಂದು ನಡೆಯಲಿರುವ ತಾಲೂಕಾ ೧೨ನೇ ಕನ್ನಡ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾದ ಸಾಹಿತಿ ಸುರೇಶ ನಾಯ್ಕ ಬಣಸಾಲೆ ಅವರಿಗೆ ಅವರ ಮನೆಯಲ್ಲಿ ಗೌರವಿಸಿ ಸಮ್ಮೇಳನಕ್ಕೆ ಆಮಂತ್ರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ತಾಲೂಕು ಅಧ್ಯಕ್ಷ ಎಸ್.ಎಚ್.ಗೌಡ, ಗೌರವ ಕಾರ್ಯದರ್ಶಿಗಳಾದ ಎಚ್.ಎಂ.ಮಾರುತಿ, ಗಜಾನನ ನಾಯ್ಕ, ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಉದಯ ನಾಯ್ಕ, ಅಣ್ಣಪ್ಪ ನಾಯ್ಕ, ಕಸಾಪ ಸದಸ್ಯರಾದ ಜನಾರ್ಧನ ಕಾಣಕೋಣಕರ, ಸಾಧನಾ ಬರ್ಗಿ, ಮಹೇಶ ಭಂಡಾರಿ, ಕೇಶವ ಶೆಟ್ಟಿ, ಶುಭಾ ಸಭಾಹಿತ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ