ಹೊನ್ನಾವರ : ತಾಲೂಕಿನ ಹಳದಿಪುರದಲ್ಲಿ ರವಿವಾರ ಮುಂಜಾನೆ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಳದಿಪುರದ ವಿನಾಯಕ ರಘುವಿರ ಶ್ಯಾನಭಾಗ (50) ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರಗಾಯಗೊAಡಿದ್ದ ವಿನಾಯಕ ಶ್ಯಾನಭಾಗ ಇವರಿಗೆ ಹೊನ್ನಾವರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವೈದ್ಯರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಲಕಾರಿ ಆಗದೆ ಮೃತ ಪಟ್ಟಿರುತ್ತಾರೆ. ಅಡಿಕೆ ವ್ಯಾಪಾರಸ್ಥರಾಗಿದ್ದ ಮೃತರು ಪತ್ನಿ, ಮಗ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ಹಳದಿಪುರ ಭಾಗದ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ