‘ಸಂಸ್ಕೃತಿ ಕುಂಭ – ಮಲೆನಾಡ ಉತ್ಸವ 2026’ರ ಪ್ರಯುಕ್ತ ಶ್ರೀ ಕ್ಷೇತ್ರ ಬಂಗಾರಮಕ್ಕಿ ವೀರಾಂಜನೇಯ ಕ್ಷೇತ್ರದ ಸಮೀಪದ ಶರಾವತಿ ನದಿ ತೀರದಲ್ಲಿ ಶನಿವಾರ ಸಂಜೆ ‘ಶರಾವತಿ ಆರತಿ’ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿ, ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

More Stories
ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತಾ ಚಿಕಿತ್ಸಾ ಸಮಾವೇಶ
ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ: ವಡ್ನಾಳ್ ಜಗದೀಶ್
ಒಗ್ಗಟ್ಟು ಮೀನುಗಾರರ ಅಸ್ತಿತ್ವದ ಪ್ರಶ್ನೆ: ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿ