ಹೋನ್ನಾವರ : ತಾಲ್ಲೂಕಿನ ಅಳ್ಳಂಕಿಯ ಕು. ರಿತೀಷಾ ಜಯರಾಮ ಕೊಚರೇಕರ ಅವರು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ರಲ್ಲಿ 589 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಗಣಿತ ಹಾಗೂ ಕಂಪ್ಯೂಟರ್ ವಿಜ್ಞಾನ ವಿಷಯಗಳಲ್ಲಿ ಶೇಕಡಾ 100ಕ್ಕೆ 100 ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ. ಇವರು ಮೂಡಬಿದರೆಯ ಎಕ್ಸಲೆಂಟ್ ಪಿ.ಯು. ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಅಳ್ಳಂಕಿಯ ಜಯರಾಮ ಕೊಚರೇಕರ ಮತ್ತು ಛಾಯಾ ಕೊಚರೇಕರ ಅವರ ಪುತ್ರಿಯಾಗಿದ್ದಾರೆ. ತಮ್ಮ ಸಾಧನೆಯ ಮೂಲಕ ಊರಿಗೆ ಕೀರ್ತಿ ತಂದಿದ್ದಾರೆ.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ