ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಸಂಯೋಜನೆಗೊಳಪಟ್ಟ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಎಪ್ರೀಲ್ 16 ಹಾಗೂ 17 ರಂದು ಆಯೋಜಿಸಲಾಗಿದೆ. ತೃತೀಯ ವಲಯ ಮಟ್ಟದ ಕಾಲೇಜುಗಳ ತಂಡಗಳು ಹೆಚ್ಚಿನ ಮಾಹಿತಿಗಾಗಿ ವಿನಾಯಕ ನಾಯ್ಕ, ದೈಹಿಕ ನಿರ್ದೇಶಕರು 9449500379 ರನ್ನು ಸಂಪರ್ಕಿಸುವAತೆ ಪ್ರಾಚಾರ್ಯರಾದ ಶ್ರೀನಾಥ ಪೈ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

More Stories
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ
ಮೊಬೈಲ್ ಮೋಜಿನಿಂದ ಮಕ್ಕಳನ್ನು ಹೊರತರುವ ಅಗತ್ಯವಿದೆ : ರಾಮದಾಸ ಪ್ರಭು