

ಕಾರ್ಕಳ : ನಿಟ್ಟೆ ಬ್ರಹ್ಮಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ 5 ದಿನಗಳ ಬೇಸಿಗೆ ಶಿಬಿರ ಏಪ್ರಿಲ್ 28ರಂದು ಪ್ರಾರಂಭ ವಾಯಿತು. ಧ್ಯಾನ ಕೇಂದ್ರದ ಸಂಚಾಲಕರಾದ ಬಿ ಕೆ ಯಶೋದಾ ಹಾಗು ಬಿ ಕೆ ಮನೋಹರ್ ಶಿಬಿರದ ಇತರ ಶಿಕ್ಷಕ ವೃಂದ ಹಾಗು ಆಗಮಿಸಿದ ಮಕ್ಕಳ ಪೋಷಕರೊಂದಿಗೆ ದೀಪ ಪ್ರಜ್ವಲನೆ ಮಾಡಿ ಶಿಬಿರ ವನ್ನು ಉದ್ಘಾಟಿಸಿದರು.

ಬಿ ಕೆ ಮನೋಹರ್ ಶಿಬಿರದ ಬಗ್ಗೆ ಮಾಹಿತಿ ನೀಡಿ ಸ್ವಾಗತಿಸಿ ದರು 5 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಮಕ್ಕಳ ಸರ್ವೋತೋಮುಖ ಬೆಳೆವಣಿಗೆಗೆ ಪೂರಕ ವಾಗುವಂತಹ ಅನೇಕ ರಚನಾತ್ಮಕ ಹಾಗು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವರದಿ ; ಅರುಣ ಭಟ್ ಕಾರ್ಕಳ

About The Author




More Stories
ಅಧಿಕಾರಿಗಳು ಬುದ್ಧಿವಂತಿಕೆಯಿಂದ ಮಾತ್ರವಲ್ಲ, ಹೃದಯವಂತಿಕೆಯಿಂದಲೂ ಕೆಲಸ ಮಾಡಲಿ: ಸಚಿವ ಯು.ಟಿ. ಖಾದರ್
ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್ನ 20 ಕಿ.ಮೀ. ಬೃಹತ್ ಜಾಥಾ! ಬಿಜೆಪಿ ವಿರುದ್ಧ ಆಕ್ರೋಶ
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದಲ್ಲಿ ವೈಭವದ ಜಾತ್ರಾ ಮಹೋತ್ಸವ – ವ್ಯಾಘ್ರ ಚಾಮುಂಡಿ ದೈವದ ಭಂಡಾರ ಮೆರವಣಿಗೆ