ಹೊನ್ನಾವರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊನ್ನಾವರ ತಾಲೂಕು ಅಧ್ಯಕ್ಷರಾಗಿ ಸುಧೀಶ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಂ.ಹೆಗಡೆ, ಉಪಾಧ್ಯಕ್ಷರಾಗಿ ಅಣ್ಣಪ್ಪ ಜಿ. ನಾಯ್ಕ ಮತ್ತು ಸುನಂದಾ ಭಟ್, ಸಹ ಕಾರ್ಯದರ್ಶಿಗಳಾಗಿ ಪ್ರಶಾಂತ ಭಟ್ ಮತ್ತು ಶಿಲ್ಪಾ ಭಂಡಾರಿ, ಸಂಘಟನಾ ಕಾರ್ಯದರ್ಶಿಯಾಗಿ ಜಿ.ಐ.ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಶಿಕ್ಷಕರು ಅಭಿನಂದಿಸಿದರು.




More Stories
ನೀಲಗೋಡ ಯಕ್ಷಚೌಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಅಮವಾಸ್ಯೆ ವಿಶೇಷ ಪೂಜೆ: ಭಕ್ತರ ಕಷ್ಟ ಕಾರ್ಪಣ್ಯ ನೀಗಿಸುವ ಶಕ್ತಿ ಕ್ಷೇತ್ರ
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಕೃಷ್ಣ ಜಟ್ಟಿ ಗೌಡ ಅವಿರೋಧ ಆಯ್ಕೆ
ಶಿಕ್ಷಣದೊಂದಿಗೆ ಬದುಕಿನ ಕೌಶಲ್ಯ ಹಾಗೂ ವ್ಯವಹಾರವನ್ನು ಕಲಿಯುವುದು ಮುಖ್ಯ: ರೋ. ಡಾ. ಅನಂತಮೂರ್ತಿ ಶಾಸ್ತ್ರಿ