August 22, 2026

ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಎಎಸ್‌ಐ ರಮೇಶ ನಾಯ್ಕ ನಿಧನ

ಭಟ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಎಎಸ್‌ಐ ರಮೇಶ ನಾರಾಯಣ ನಾಯ್ಕ (76), ಶಿರಾಲಿ ಸಾಲೆಮನೆ ನಿವಾಸಿ, ಗುರುವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು ಹಾಗೂ ಪರಿಚಿತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

About The Author

error: Content is protected !!