ಭಟ್ಕಳ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿರಾಲಿ ಗ್ರಾಮದ ಬಡ್ಡುಕುಳಿ ರೈಲ್ವೆ ಹಳಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಬೈಲೂರು ಗ್ರಾಮದ ನೀರಗದ್ದೆ ನಿವಾಸಿ, ಕೂಲಿ ಕಾರ್ಮಿಕ ತಿಮ್ಮಪ್ಪ ನಾರಾಯಣ ನಾಯ್ಕ್ (45) ಮೃತಪಟ್ಟ ದುರ್ದೈವಿ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

About The Author


More Stories
ಮೈಸೂರು ದಸರಾ ಕ್ರೀಡಾಕೂಟ: ಕರಾಟೆಯಲ್ಲಿ ಕಂಚಿನ ಪದಕ ಗೆದ್ದ ಭಟ್ಕಳದ ಪ್ರವೀಣ್ ಹರಿಜನ್
ನಾಗ ಮಾಸ್ತಿ ಕ್ಷೇತ್ರದಲ್ಲಿ ವೈಭವದ ಮಹಿಳಾ ದಸರಾ; ಪ್ರತಿಭೆ ಅನಾವರಣಕ್ಕೆ ವೇದಿಕೆ
ನಾಗ ಮಾಸ್ತಿ ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆಗೆ ಚಾಲನೆ; ಸನಾತನ ಸಂಸ್ಕೃತಿ ರಕ್ಷಣೆಗೆ ಒತ್ತು