ಭಟ್ಕಳ: ದಾನಗಳಲ್ಲಿ ಶ್ರೇಷ್ಠವಾದ ದಾನ ಅನ್ನದಾನ, ಈ ನುಡಿಗಟ್ಟನ್ನು ಮನಸ್ಸಿನಲ್ಲಿ ತುಂಬಿಕೊAಡು ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಭಟ್ಕಳದ ಸ್ನೇಹ...
[email protected]
ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮುರ್ಡೇಶ್ವರ ಪೊಲೀಸರು ಬಂಧಿಸಿದ್ದಾರೆ.ಮಾವಿನಕಟ್ಟೆಯ ಮಂಜುನಾಥ ಡಿಲಕ್ಸ್ ಹೋಟೆಲ್ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಗಿರೀಶ ತಂದೆ...
ಭಟ್ಕಳ: ಹನೀಪಾಬಾದ್ ಪೆಟ್ರೋಲ್ ಪಂಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು...
ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮದ ತೆಕ್ಕಿನಗದ್ದೆ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಜೂಜಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ ಮೂವರು...
ಭಟ್ಕಳ: ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳು,10 - 40 ಶೇಕಡಾ ರಿಯಾಯಿತಿ! ಈ ಆಮಿಷದ ನುಡಿಗೆ ಜನರು ನಂಬಿ ಹಣ ಪಾವತಿಸಿದರೂ, ವಸ್ತು ಸಿಗದೇ ಈಗ ನಷ್ಟದಲ್ಲಿ...
ಐದು ವರ್ಷಗಳಿಂದ ಅಪಘಾತರಹಿತ ಸೇವೆ ವಾ.ಕ.ರ.ಸಾ.ಸಂ. ವತಿಯಿಂದ ಸುರಕ್ಷಾ ಚಾಲಕ ಪ್ರಶಸ್ತಿ ಭಟ್ಕಳ: ಸುರಕ್ಷಿತ ಚಾಲನೆಯ ಮಾದರಿಯಾಗಿರುವ ಭಟ್ಕಳದ ಚಾಲಕ ರಾಮಚಂದ್ರ ಎಲ್. ನಾಯ್ಕ ಅವರಿಗೆ ವಾಯವ್ಯ...
ಹೊನ್ನಾವರ : ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ ಕೇಂದ್ರ ಉತ್ತರಕನ್ನಡ, ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳು...
ಹೊನ್ನಾವರ : 150ನೇ ವರ್ಷದ ಸಂಭ್ರಮದಲ್ಲಿ ವಂದೆಮಾತರA ಗೀತೆ ಇದ್ದು, ಇದಕ್ಕೆ ಕೊಡುವ ಪ್ರಾಮುಖ್ಯತೆ ಇನ್ನಷ್ಟು ಬಲವಾಗಬೇಕು. ದೇಶದ ರಾಷ್ಟ್ರಗೀತೆಗೆ ಸರಿಸಮಾನವಾಗಿ ವಂದೆಮಾತರA ಗೀತೆ ಇಂದು ಇದೆ....
ಸ್ವಾತಂತ್ರ‍್ಯ ಪೂರ್ವದಲ್ಲಿ, ಸ್ವಾತಂತ್ರ‍್ಯ ಹೋರಾಟದಲ್ಲಿ, ಸ್ವಾತಂತ್ರ‍್ಯಾನAತರದ ಭಾರತದ ನಿರ್ಮಾಣದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲರ ಕೊಡುಗೆ ಸದಾ ಸ್ಮರಿಸುವಂತದಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಹೊನ್ನಾವರ;...
ಭಟ್ಕಳ: ಅವಿಚ್ಛಿನ್ನ ಪರಂಪರೆಯ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ಸದಾಶಯಗಳಂತೆ ಭಟ್ಕಳ ಹವ್ಯಕ ವಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ...
