ಭಟ್ಕಳ: ತಟ್ಟಿಹಕ್ಕಲು ದುರಂತದ ದಿನ ನಡೆದ ಮುರಿನಕಟ್ಟೆ ಧ್ವಂಸ ಪ್ರಕರಣದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಬಂಧಿಸಿ, ಘಟನೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಉತ್ತರ...
[email protected]
ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಎಸ್.ಎ.ವಿ.ಟಿ ಕಾಲೇಜು ಸಭಾಂಗಣದಲ್ಲಿ ಮೇ 25ರಂದು ಪ್ರೌಢ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕ್ಷೇತ್ರದ ಎಲ್ಲಾ ಪ್ರೌಢಶಾಲಾ ಶಿಕ್ಷಕರು, ಶಿಕ್ಷಣ ಇಲಾಖೆಯ...
ಸಿದ್ದಾಪುರ : ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಉರ್ದು ಶಾಲೆಯ ಶಿಥಿಲಾವಸ್ಥೆಯ ಕಟ್ಟಡದ ಸುತ್ತ ತಡೆಗೋಡೆ ನಿರ್ಮಾಣಕ್ಕೆ ಸರ್ಕಾರವು 22 ಲಕ್ಷ ರೂ. ಅನುದಾನ ಮಂಜೂರು ಮಾಡಿರುವುದನ್ನು...
ಭಟ್ಕಳ: ಮುರಿನಕಟ್ಟೆ ಕಟ್ಟೆ ಕೆಡವಿದ ಘಟನೆಗೆ ಸಂಬAಧಿಸಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಧಾರ್ಮಿಕ ವಿಚಾರವನ್ನು ಮುಂದಿಟ್ಟುಕೊAಡು ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಭಟ್ಕಳ ಬ್ಲಾಕ್...
ಕುಮಟಾ: ತಾಲೂಕಿನ ಬರ್ಗಿಯ ಪ್ರತಿಷ್ಠಿತ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠ ವತಿಯಿಂದ ಆಯೋಜಿಸಲಾದ ಬರ್ಗಿ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಅಂಕೋಲಾ ಸಮೀಪದ ವಂದಿಗೆ ಗ್ರಾಮದ ನಿವಾಸಿ, ನಾಡುಮಾಸ್ಕೇರಿಯ ವಿಶ್ರಾಂತ ಅಧ್ಯಾಪಕ...
ಕುಮಟಾ : ವಿದ್ಯೆ, ಗುಣ, ಸಾಧನೆಯಲ್ಲಿ ತಂದೆ-ತಾಯಿರನ್ನು ಮೀರಿ ದೊಡ್ಡವರಾಗಿ ಯಾರು ಬೆಳೆಯುತ್ತಾರೋ ಅವರೇ ನಿಜವಾದ ವಾರಸುದಾರರು. ಅಂತಹ ಸಾಧನೆ ನಿಮ್ಮಿಂದಾಗಲಿ ಎಂದು ಹಿರಿಯ ಪತ್ರಕರ್ತ ಜಿ....
ಅಥಣಿ: ಸಮಾಜವನ್ನು ಕಾಡುತ್ತಿರುವ ಪ್ರಮುಖ ಪಿಡುಗುಗಳಾದ ಬಾಲ್ಯ ವಿವಾಹ ಹಾಗೂ ವರದಕ್ಷಿಣೆ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಬೆಳಗಾವಿ ಜಿಲ್ಲಾ...
ಅಥಣಿ: ಸಹಕಾರಿ ವ್ಯವಸ್ಥೆ ಗ್ರಾಮ ಮಟ್ಟದ ಕಟ್ಟಕಡೆಯ ರೈತನಿಗೂ ತಲುಪಬೇಕು ಎಂಬ ಉದ್ದೇಶದೊಂದಿಗೆ ಸುನಿತಾ ಎಸ್. ಐಹೋಳೆ ಅವರು ಅಥಣಿ ಕ್ಷೇತ್ರದಲ್ಲಿ ವಿನೂತನ ಕಾರ್ಯಚಟುವಟಿಕೆಗೆ ಚಾಲನೆ ನೀಡಿದ್ದಾರೆ....
85% ಕ್ಕಿಂತ ಹೆಚ್ಚು ಅಂಕ ಪಡೆದ 2000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸನ್ಮಾನ ಅಥಣಿ : ತಾಲೂಕಿನ ಕೃಷ್ಣಾ ರೈತ ಸಭಾ ಭವನದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ...
ವಿಜಯನಗರ : ಡಾ. ಎನ್.ಟಿ. ಶ್ರೀನಿವಾಸ್ ಅವರ ತಂದೆ, ಮಾಜಿ ಶಾಸಕ ದಿವಂಗತ ಎನ್.ಟಿ. ಬೊಮ್ಮಣ್ಣ ಅವರ ಸ್ಮರಣಾರ್ಥವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿಯಲ್ಲಿ ಭಾರಿ...
