June 7, 2026

[email protected]

ಐದು ವರ್ಷಗಳಿಂದ ಅಪಘಾತರಹಿತ ಸೇವೆ ವಾ.ಕ.ರ.ಸಾ.ಸಂ. ವತಿಯಿಂದ ಸುರಕ್ಷಾ ಚಾಲಕ ಪ್ರಶಸ್ತಿ ಭಟ್ಕಳ: ಸುರಕ್ಷಿತ ಚಾಲನೆಯ ಮಾದರಿಯಾಗಿರುವ ಭಟ್ಕಳದ ಚಾಲಕ ರಾಮಚಂದ್ರ ಎಲ್. ನಾಯ್ಕ ಅವರಿಗೆ ವಾಯವ್ಯ...

ಹೊನ್ನಾವರ : ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ ಕೇಂದ್ರ ಉತ್ತರಕನ್ನಡ, ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳು...

ಹೊನ್ನಾವರ : 150ನೇ ವರ್ಷದ ಸಂಭ್ರಮದಲ್ಲಿ ವಂದೆಮಾತರA ಗೀತೆ ಇದ್ದು, ಇದಕ್ಕೆ ಕೊಡುವ ಪ್ರಾಮುಖ್ಯತೆ ಇನ್ನಷ್ಟು ಬಲವಾಗಬೇಕು. ದೇಶದ ರಾಷ್ಟ್ರಗೀತೆಗೆ ಸರಿಸಮಾನವಾಗಿ ವಂದೆಮಾತರA ಗೀತೆ ಇಂದು ಇದೆ....

ಸ್ವಾತಂತ್ರ‍್ಯ ಪೂರ್ವದಲ್ಲಿ, ಸ್ವಾತಂತ್ರ‍್ಯ ಹೋರಾಟದಲ್ಲಿ, ಸ್ವಾತಂತ್ರ‍್ಯಾನAತರದ ಭಾರತದ ನಿರ್ಮಾಣದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲರ ಕೊಡುಗೆ ಸದಾ ಸ್ಮರಿಸುವಂತದಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಹೊನ್ನಾವರ;...

ಭಟ್ಕಳ: ಅವಿಚ್ಛಿನ್ನ ಪರಂಪರೆಯ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ಸದಾಶಯಗಳಂತೆ ಭಟ್ಕಳ ಹವ್ಯಕ ವಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ...

ಭಟ್ಕಳ: ಸರಕಾರಿ ಪ್ರೌಢಶಾಲೆ ತೆಂಗಿನಗುAಡಿಯ ವಿದ್ಯಾರ್ಥಿಗಳು ಕ್ರೀಡಾ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರವಾರದಲ್ಲಿ ನಡೆದ ಜಿಲ್ಲಾಮಟ್ಟದ 17 ವಯೋಮಾನದ...

ಭಟ್ಕಳ: ನೂರಾರು ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಮುಂಗಡ ಹಣ ಪಡೆದು ವಸ್ತು ನೀಡದೆ ಅಂಗಡಿ ಮುಚ್ಚಿ ಪರಾರಿಯಾದ ಘಟನೆ ಭಟ್ಕಳ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಪಟ್ಟಣದ ರಥಬೀದಿಯ...

ಭಟ್ಕಳ- ಕದಂಬ ಕನ್ನಡ ಸೇನೆ ಕರ್ನಾಟಕ ಇವರು ಕೊಡಮಾಡುವ "ಕದಂಬ ಕನ್ನಡ ಸಾಹಿತ್ಯ ರತ್ನ 2025 " ಪ್ರಶಸ್ತಿಗೆ ಜಿಲ್ಲೆಯ ಭಾವಕವಿ ಸುಗಮ ಸಂಗೀತ ಗಾಯಕ ಸ್ವರ...

ಬೆಂಗಳೂರು ; ಮುಖ್ಯಮಂತ್ರಿಯವರ ಕಛೇರಿಯಲ್ಲಿ ಭೇಟಿಮಾಡಿ ವಿವಾದಿತ ಕಾಸರಕೋಡ ವಾಣಿಜ್ಯ ಬಂದರುನಿರ್ಮಾಣ ಯೋಜನೆಯನ್ನು ಕೈಬಿಡಲು ಮತ್ತು ಅಲ್ಲಿನ ಮೀನುಗಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಒತ್ತಾಯಪಡಿಸಿದೆ. ಅವರು ಈ...

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ...

error: Content is protected !!