September 10, 2026

Bhavanishankar Naik

ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳವು ಜನವರಿ 17 ಮತ್ತು 18ರಂದು, ಎಸ್.ಡಿ.ಎಂ. ಕಾಲೇಜು, ಹೋನ್ನಾವರದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ...

ಭಟ್ಕಳ: ಅಂಕೋಲಾದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ಭಟ್ಕಳದ ಶ್ರೀವಲಿ ಪ್ರೌಢಶಾಲೆ, ಚಿತ್ರಾಪುರ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.ಗಝಲ್ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸುದೀಪ್ ರಾಜೇಶ್ ಆಚಾರಿ...

ಶಿರಸಿ ನಗರದ ರಂಗಧಾಮದಲ್ಲಿ ಬೆಳಿಗ್ಗೆ 10 ಗಂಟೆಯಿAದ ರಾತ್ರಿ 8 ಗಂಟೆಯವರೆಗೆ ಅತ್ಯಂತ ಸಂಭ್ರಮದಿAದ ಜರುಗಿತು. ಕಲಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಮಕ್ಕಳಿಂದ ಪೂರ್ವ...

ಭಟ್ಕಳ: ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಸಾಕ್ಷಿ ನಾಯ್ಕ ಅವರಿಗೆ ಯುನಿವರ್ಸಿಟಿ ಬ್ಲೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ...

ಹೊನ್ನಾವರ: ಯಾದಗಿರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಯದುವೀರ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ ಸುಬ್ರಾಯ ನಾಯ್ಕ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ...

ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್‌ನಲ್ಲಿ 1997-98ನೇಸಾಲಿನ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಮತ್ತು ಗುರುವಂದನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ತಮಗೆ ವಿದ್ಯೆ ಕಲಿಸಿ ಭವಿಷ್ಯತ್ತನ್ನು ರೂಪಿಸಲು ನೆರವಾದ...

ಗುಂಡ್ಲುಪೇಟೆ. ಪಟ್ಟಣದ ಗುರುಭವನದಲ್ಲಿ ನಡೆದ ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಅಧ್ಯಕ್ಷರಾದ ಎಸ್. ಈಶ್ವರ್ ಮತ್ತು ತಾಲೂಕು ಅಧ್ಯಕ್ಷರಾದ ಅನ್ಸರ್...

ಕುಮಟಾ : ಶೈಕ್ಷಣಿಕ ಕ್ಷೇತ್ರದಲ್ಲಿ ದಾಖಲೆಯ ಸಾಧನೆಯೊಂದಿಗೆ ಕುಮಟಾ ತಾಲೂಕಿನಲ್ಲಿ ಡಿಜೆವಿಎಸ್ ಪ್ರೌಢಶಾಲೆ ದೀವಗಿ ಅತ್ಯುನ್ನತ ಸ್ಥಾನದಲ್ಲಿದೆ. ಈ ಶಾಲೆಯ ಶಿಕ್ಷಕರ ಅವಿರತ ಪರಿಶ್ರಮ ಆಡಳಿತ ಮಂಡಳಿಯ...

ಹೊನ್ನಾವರ: ತಾಲೂಕಿನ ಮಂಕಿಯ ಗೋಲ್ ಇಂಟರ್ ನ್ಯಾಶನಲ್ ಪಬ್ಲಿಕ್ ಶಾಲೆಯ ದಶಮಾನೊತ್ಸವದ ಅಂಗವಾಗಿ ಗೋಲ್ ದಶಮಾನೋತ್ಸವ ಜನವರಿ 3 ರಂದು ಜರುಗಲಿದೆ ಎಂದು ಶಾಲೆಯ ಪ್ರಾಚಾರ್ಯೆ ಸವಿತಾ...

ಕುಮಟಾ ತಾಲ್ಲೂಕಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವು.ಇತ್ತೀಚಿಗೆ ಕೆ. ಪಿ. ಎಸ್. ನೆಲ್ಲಿಕೇರಿ  ಕುಮಟಾ ದಲ್ಲಿಜರುಗಿತು. ಕಾರ್ಯಕ್ರಮ ದ ಉದ್ಘಾಟಕರಾದ ಶ್ರೀ ದಿನಕರ...

error: Content is protected !!