ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ...
Bhavanishankar Naik
ಹೊನ್ನಾವರ : ಸ್ವಾತಂತ್ರ‍್ಯ ಪೂರ್ವದಿಂದಲೇ ಸಂಘ-ಸAಸ್ಥೆಗಳು, ಮಠಮಾನ್ಯಗಳು ಅನುದಾನಿತ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡುತ್ತಾ, ಶೈಕ್ಷಣಿಕ ಕ್ರಾಂತಿಗೆ ಕಾರಣವಾದ ಅನುದಾನಿತ ಸಂಸ್ಥೆಗಳು ಪ್ರಸ್ತುತ ಸರ್ಕಾರದ ಅವೈಜ್ಞಾನಿಕ...
ಕೃಷ್ಣರಾಜಪೇಟೆ ; ಬಯಲು ಸೀಮೇಯ ಕುಕ್ಕೇ ಸುಬ್ರಹ್ಮಣ್ಯ ಎಂದೇ ಪ್ರಸಿದ್ಧವಾದ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಶ್ರೀ ಕ್ಷೇತ್ರ ಸಾಸಲು ಗ್ರಾಮದಲ್ಲಿ ಪ್ರಸಿದ್ದವಾದ ಶ್ರೀ ಸೋಮೇಶ್ವರ ಮತ್ತು...
ಕಾರವಾರ : ದಾಂಡೇಲಿಯಲ್ಲಿ ನಡೆಯಲಿರುವ ಬೆಳ್ಳಿ ಹಬ್ಬದ ಸಂಭ್ರಮದ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾರವರು ಮಂಗಳವಾರ ಬಿಡುಗಡೆಗೊಳಿಸಿದರು....
ಕಾರವಾರ : ಡಿಸೆಂಬರ್ 13, 14, 15ರಂದು ದಾಂಡೇಲಿಯಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಅದರ ಭಾಗವಾಗಿ...
ಕೃಷ್ಣರಾಜಪೇಟೆ ; ಮಕರ ಸಂಕ್ರಮಣದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಗಳಾಗಲಿವೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶ್ರೀ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಹೇಳಿದರು. ಅವರು...
•15 ಲಕ್ಷಕ್ಕೂ ಹೆಚ್ಚು ನಾಗರಿಕರ ಪ್ರತಿನಿಧಿಸುವ ಃಂಈ ನಿಂದ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿಗೆ ಬೇಡಿಕೆ•"ಇದು ಕೇವಲ ವಿನಂತಿಯಲ್ಲ, ಈಗಿನ ತುರ್ತು...
ರವೀಂದ್ರ ನಾಯ್ಕ ಭಟ್ಕಳ: ಅರಣ್ಯವಾಸಿಗಳ ಜಾಗೃತೆ ಮೂಡಿಸುವ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾದ ಅರಣ್ಯವಾಸಿಗಳ ಕಾನೂನು ಜಾಗೃತ ಜಾಥ ಡಿ.3, ಬುಧವಾರ, ಮುಂಜಾನೆ 11 ಗಂಟೆಗೆ ಭಟ್ಕಳದ ಉಪ ವಿಭಾಗ...
ಭಟ್ಕಳ: ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ಡಿಸೆಂಬರ್ 13 ರಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ...
ಹೊನ್ನಾವರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಳ್ಳಂಕಿಯ ಅಂಬೇಡ್ಕರ ವಸತಿ ಶಾಲೆಯ ಸಹಯೋಗದಲ್ಲಿ ಶಾಲೆಗಳತ್ತ ಸಾಹಿತಿಗಳು ಎನ್ನುವ ವಿನೂತನ ಕಾರ್ಯಕ್ರಮ ಜರುಗಿತು. ಹಿರಿಯ ಸಾಹಿತಿ ಡಾ....
