ಭಟ್ಕಳ: ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಮುಟ್ಟಳ್ಳಿ ಶಾಲೆಯಲ್ಲಿ ಕಟ್ಟೆವೀರ ಯುವ ಶಕ್ತಿ ಸಂಘ ಮುಟ್ಟಳ್ಳಿ ಭಾನುವಾರ ಸ್ವಚ್ಛತಾ ಅಭಿಯಾನ ನಡೆಸಿ, ಶಾಲೆಯ ಆವರಣವನ್ನು ಹಸಿ ಹುಲ್ಲು,...
Bhavanishankar Naik
ಭಟ್ಕಳ: ಭಟ್ಕಳದ ಮುಗ್ದುಂ ಕಾಲೋನಿಯಲ್ಲಿ ಜಾನುವಾರುಗಳ ಮೂಳೆಗಳು ಬಿದ್ದಿವೆ ಎಂಬ ಸುಳ್ಳು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಡಿದ ಅಜ್ಞಾತರ ವಿರುದ್ಧ ಪುರಸಭೆ ಮುಖ್ಯಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ....
ಭಟ್ಕಳ: ಭಟ್ಕಳದ ಗುರುಕೃಪಾ ಸಹಕಾರಿ ಪತ್ತಿನ ಸಂಘ 2024-25ನೇ ಸಾಲಿನಲ್ಲಿ 60 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘವು ಆರ್ಥಿಕವಾಗಿ ಸದೃಢವಾಗಿದೆ ಎಂದು ಸಂಘದ ಅಧ್ಯಕ್ಷ ಮೋಹನ...
ಭಟ್ಕಳ: ಪಟ್ಟಣದ ಮದೀನಾ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಮುಖ್ಯೋಪಾಧ್ಯಾಯ ಗಾಲಿಬ್ ಅವಟಿ ಅವರು ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಭಟ್ಕಳ ತಾಲ್ಲೂಕು...
ಭಟ್ಕಳ: ಭಟ್ಕಳ ತಾಲೂಕಿನಲ್ಲಿ ನೂತನವಾಗಿ ಆರಂಭಗೊAಡ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಸಮಾರಂಭ ನಡೆಯಿತು. ಸಭಾಧ್ಯಕ್ಷರಾಗಿ ಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕ ಶಂಸುದ್ದಿನ್...
ಭಟ್ಕಳ: ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟಾರೆ 1464 ಪ್ರಕರಣಗಳು ರಾಜೀ ಮೂಲಕ ಅಂತ್ಯ ಕಂಡಿದ್ದು, ದಂಡ ಹಾಗೂ ಪರಿಹಾರದ ರೂಪದಲ್ಲಿ ರೂ...
ಹೊನ್ನಾವರ: ಕವಿ, ನಾಟಕಕಾರ, ಪ್ರಕಾಶಕ, ಸಂಘಟಕ, ಸಮಾಜಚಿಂತಕ, ಸಾಹಿತಿ ಜಾನಪದ ವಿದ್ವಾಂಸರರಾದ ಡಾ. ಎನ್.ಆರ್. ನಾಯಕ (91) ನೇ ವಯಸ್ಸಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು. ಉತ್ತರ...
ಭಟ್ಕಳ: ಸಂವಿಧಾನ ಸಂರಕ್ಷಣಾ ಕಾರ್ಯಪಡೆ, ಎದ್ದೇಳು ಕರ್ನಾಟಕ ಹಾಗೂ ಸಂಗಾತಿ ರಂಗಭೂಮಿ (ರಿ) ಅಂಕೋಲಾ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಸಂವಿಧಾನ ಅರಿವು ರಾಜ್ಯ ಸಂಚಾರದ ಅಂಗವಾಗಿ ಭಟ್ಕಳದ...
ಹೊನ್ನಾವರ. ತಾಲೂಕಿನ ನ್ಯಾಯಾಲಯದಲ್ಲಿ ಇಂದು ನಡೆದ ಲೋಕ್ ಅದಾಲತ್ ಅಲ್ಲಿ ಒಟ್ಟು 312 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಆದವು.ಹಿರಿಯ ಸಿವಿಲ್ ಮತ್ತು ಎಂ ಏ...
ಭಟ್ಕಳ: ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿ ಕೆಲಸ ಮಾಡಿದ ಡಾ. ಸಹನ್ ಎಸ್. ಕುಮಾರ (39) ಭೋಪಾಲ್‌ನ ಟಿ.ಟಿ. ನಗರದಲ್ಲಿರುವ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
