ಮುರುಡೇಶ್ವರ (ಜುಲೈ 20): ಇಲ್ಲಿನ ಬೀನಾ ವೈದ್ಯ ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಎನ್‌ಸಿಸಿ (ಓಅಅ) ರ‍್ಯಾಂಕಿAಗ್ ಮತ್ತು ಬ್ಯಾಡ್ಜ್ ಪ್ರದಾನ ಸಮಾರಂಭವು ಅತ್ಯಂತ ವಿಜೃಂಭಣೆಯಿAದ ಜರುಗಿತು....
Bhavanishankar Naik
ಭಟ್ಕಳ: ನಗರದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ 2025-26 ನೇ ಸಾಲಿನ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜಿಗೆ ಶೇಕಡಾ 100...
ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲೂಕಿನ ಗಡಿಗ್ರಾಮಗಳಾದ ಪಿಚ್ಚಾರಹಟ್ಟಿ (ಸುಲ್ತಾನಪುರ) ಹಾಗೂ ಪಿಚ್ಚಾರಹಟ್ಟಿ ಗೊಲ್ಲರಹಟ್ಟಿ ಗ್ರಾಮಗಳಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರು ಪ್ರಸಕ್ತ ಸಾಲಿನಲ್ಲಿ ಹತ್ತಾರು ಲಕ್ಷ...
ಕೂಡ್ಲಿಗಿ (ವಿಜಯನಗರ ಜಿಲ್ಲೆ): ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜುಲೈ 18 ರಂದು ನಡೆದ ಪದಾಧಿಕಾರಿಗಳ ಮಹತ್ವದ ಸಭೆಯಲ್ಲಿ ‘ಕರ್ನಾಟಕ ಮಾದರ ಮಹಾಸಭಾ’ ಕೂಡ್ಲಿಗಿ ತಾಲೂಕು ಘಟಕವನ್ನು ಅಧಿಕೃತವಾಗಿ...
ಮಾಜಿ ಸಚಿವ ನಾರಾಯಣಗೌಡ ಹುಟ್ಟುಹಬ್ಬ ರದ್ದು ಕೆ.ಆರ್.ಪೇಟೆ: ಮಾತೃಸ್ವರೂಪಿ, ತ್ಯಾಗಮಯಿ ಹಾಗೂ ಆದರ್ಶ ಗೃಹಿಣಿ ಶ್ರೀಮತಿ ಚನ್ನಮ್ಮ ದೇವೇಗೌಡ ಅವರ ಅಕಾಲಿಕ ನಿಧನವು ನಾಗರಿಕ ಸಮಾಜಕ್ಕೆ ತುಂಬಲಾರದ...
ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66ರ ಮುರುಡೇಶ್ವರ ವ್ಯಾಪ್ತಿಯಲ್ಲಿ ಅತಿವೇಗದಲ್ಲಿ ವಾಹನ ಚಲಾಯಿಸುವವರ ವಿರುದ್ಧ ಮುರುಡೇಶ್ವರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ವೇಗ ಮಿತಿ ಉಲ್ಲಂಘಿಸಿದ 8 ವಾಹನ ಚಾಲಕರ...
ಭಟ್ಕಳ: ವಿದೇಶದಲ್ಲಿ ಆಕರ್ಷಕ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಯುವಕನೊಬ್ಬನಿಂದ ಲಕ್ಷಾಂತರ ರೂಪಾಯಿ ಹಣ ಹಾಗೂ ಪಾಸ್‌ಪೋರ್ಟ್ ಪಡೆದು ವಂಚಿಸಿದ ಗಂಭೀರ ಆರೋಪದಡಿ ಮೂವರ ವಿರುದ್ಧ ಭಟ್ಕಳ ನಗರ...
ಹೊನ್ನಾವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊನ್ನಾವರ ತಾಲೂಕು ಘಟಕದ ಆಶ್ರಯದಲ್ಲಿ ಪಟ್ಟಣದ ‘ನ್ಯೂ ಇಂಗ್ಲಿಷ್ ಸ್ಕೂಲ್’ ಸಭಾಭವನದಲ್ಲಿ ಶನಿವಾರ "ಪತ್ರಿಕಾ ದಿನಾಚರಣೆ" ಹಾಗೂ ಸಾಧಕರಿಗೆ ಸನ್ಮಾನ...
ತ್ಯಾಗಲಿ: ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ಮತ್ತು ಭಾರತೀಯ ಅಂಚೆ ಇಲಾಖೆ ಶಿರಸಿ ವಿಭಾಗ ಇವರ ಜಂಟಿ ಸಹಯೋಗದಲ್ಲಿ ದಿನಾಂಕ 17/07/2026 ಮತ್ತು 18/07/2026...
ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಗಳ ದುಸ್ಥಿತಿಯನ್ನು ಖಂಡಿಸಿ ಮತ್ತು ತಕ್ಷಣ ದುರಸ್ತಿಗೆ ಆಗ್ರಹಿಸಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಶನಿವಾರ ಸುಮಾರು 20 ಕಿ.ಮೀ....
