ಅಫ್ಜಲಪುರ :ತಾಲೂಕಿನ ಘತ್ತರಗಿ ಗ್ರಾಮದ ಶ್ರೀ ಭಾಗ್ಯವಂತಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಕಾರ್ಯಕ್ರಮವನ್ನು ಜ್ಯೋತಿ...
Bhavanishankar Naik
ಕುಮಟಾ: ತಾಲೂಕಿನ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದ ವತಿಯಿಂದ ಏಪ್ರಿಲ್ 6ರಂದು ಸಂಜೆ 5 ಗಂಟೆಗೆ ಬರ್ಗಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಬರ್ಗಿ ಸಂಸ್ಕೃತೋತ್ಸವ – 2026”...
ಸಿದ್ದಾಪ ುರ: ತಾಲೂಕಿನ ಹಳ್ಳೆಬೈಲ ಗ್ರಾಮದ ಹುತ್ಗಾರಿನಲ್ಲಿ ನಿಲ್ಕುಂದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜಾರಾಮ ಹೆಗಡೆ ಬಿಳೆಕಲ್ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ...
ಹೊನ್ನಾ ವರ: ಪೂರ್ವ ವಿದ್ಯಾರ್ಥಿಗಳ ಸಹಕಾರವಿಲ್ಲದೇ ಯಾವುದೇ ಶಿಕ್ಷಣ ಸಂಸ್ಥೆ ಮುಂದಿನ ಹೆಜ್ಜೆ ಇಡುವುದು ಕಷ್ಟಕರವಾಗಲಿದೆ ಎಂದು ಬಿ.ಎನ್.ಬಿ ಸೆಕ್ಯುರಿಟಿ ಅಂಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ...
ಹೊನ್ನಾವರ: ಶಿಕ್ಷಣದ ಬಗ್ಗೆ ಅಭಿಮಾನ ಪ್ರತಿಯೊಬ್ಬ ಸಾರ್ವಜನಿಕರಲ್ಲಿ ಮೂಡಿದಾಗ ಮಾತ್ರ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ತಾಲೂಕಿನ...
ಭಟ್ಕಳ: ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಸದೃಢತೆಗೆ ಉತ್ತೇಜನ ನೀಡುವ ಉದ್ದೇಶದಿಂದ, ಶ್ರೀ ಮಂಜುನಾಥ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಏಪ್ರಿಲ್ 7ರಂದು ಮುಟ್ಟಳ್ಳಿಯ...
ಭಟ್ಕಳ: ಪಟ್ಟಣದ ಸಾಗರ ರಸ್ತೆ ಹಾಗೂ ಮುಖ್ಯ ವೃತ್ತ (ಸರ್ಕಲ್) ಪ್ರದೇಶದಲ್ಲಿ ಮಳೆಗಾಲದ ವೇಳೆ ಉಂಟಾಗುತ್ತಿರುವ ಜಲಾವೃತ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ, ಸ್ಥಳೀಯ ಅಂಗಡಿಕಾರರು ಮತ್ತು...
ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ. ತಾಲೂಕಿನ ಹೆಬಳೆ ಜಾಮೀಯಾಬಾದ ಹಾಗೂ ವೆಂಕಟಾಪುರದ...
ಭಟ್ಕಳ: ತಾಲೂಕಿನ ಜಾಲಿ ತಲಗೇರಿಯ ವಿವೇಕಾನಂದ ನಗರದಲ್ಲಿ ಗೋ ಕಳ್ಳರ ತಂಡದ ಬಾರಿಹೈಡ್ರಾಮ ಮಧ್ಯರಾತ್ರಿ ಬೆಳಕಿಗೆ ಬಂದಿದ್ದು, ಗ್ರಾಮಸ್ಥರ ಎಚ್ಚರಿಕೆಯಿಂದ ಕಳ್ಳತನ ಯತ್ನ ವಿಫಲವಾಗಿದೆ. ಮಧ್ಯರಾತ್ರಿ ಸುಮಾರು...
ಭಟ್ಕಳ: ನಗರದ ಪೊಲೀಸ್ ಠಾಣೆಯ ಪಿಎಸ್‌ಐ ನವೀನ್ ನಾಯ್ಕ ಅವರಿಗೆ ಅತ್ಯುತ್ತಮ ಸೇವೆಗಾಗಿ ಬೆಂಗಳೂರಿನಲ್ಲಿ ನಡೆದ ‘ಪೊಲೀಸ್ ಧ್ವಜ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪದಕ...
