ಕಾರ್ಕಳ: ತಾಲೂಕಿನ ಕುಕ್ಕುಂದೂರು ಪ್ರದೇಶದಲ್ಲಿರುವ ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಮಾರ್ಚ್ 27ರಂದು ಶುಕ್ರವಾರ ರಾತ್ರಿ ಹರಕೆಯ ನೇಮೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಉತ್ಸವದ ಅಂಗವಾಗಿ ಗಗ್ಗರ ಸೇವೆ ನೆರವೇರಿದ...
Bhavanishankar Naik
ಕಾರ್ಕಳ: ಮ್ಹಾತೋಭಾರ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಜಾತ್ರಾ ಮಹೋತ್ಸವ ಹಾಗೂ ದೈವಗಳ ಸಿರಿ ಸಿಂಗಾರದ ನೇಮೋತ್ಸವವು ಈ ಬಾರಿ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ...
ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಕಳ : ಸ್ಥಳೀಯವಾಗಿ ಪ್ರಸಿದ್ಧವಾದ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ವತಿಯಿಂದ ಆಯೋಜಿಸಲಾದ ಉಚಿತ ಫ್ಯಾಷನ್ ಡಿಸೈನಿಂಗ್ ಒಂದು ವಾರದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ...
ಮಣಿಪಾಲ, 01 ಏಪ್ರಿಲ್ 2026: ಕೆಎಂಸಿಯ ಬೋಧನಾ ಆಸ್ಪತ್ರೆ ಮತ್ತು ಮಾಹೆಯ ಘಟಕವಾದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಯಕೃತ್ತು (ಲಿವರ್)...
'ಸಂಸ್ಕೃತಿ ಕುಂಭ - ಮಲೆನಾಡ ಉತ್ಸವ 2026' ಬಂಗಾರಮಕ್ಕಿಯಲ್ಲಿ 'ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ' ಹೊನ್ನಾವರ: ಪ್ರತಿಯೊಂದು ಗ್ರಾಮ ಪಂಚಾಯತ್ ನಲ್ಲಿ ಪಾರ್ಕ್ ನಿರ್ಮಿಸಿ ಅದರಲ್ಲಿ...
ಹೊನ್ನಾವರ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂ.ಪಿ.ಇ ಸೊಸೈಟಿಯ ಎಸ್.ಡಿ.ಎಂ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಎಂ.ಪಿ.ಇ.ಎಸ್ ಸೆಂಟ್ರಲ್ ಸ್ಕೂಲ್ ಹಾಗೂ ಡಾ. ಎಂ.ಪಿ. ಕರ್ಕಿ ಇನ್ಸ್ಟಿಟ್ಯೂಟ್...
ಭಟ್ಕಳ: ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯ ಪರಿಣಾಮವಾಗಿ ಸ್ಕೂಟರ್‌ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ.ಆಸರಕೇರಿ ಡೊಂಗರಪಳ್ಳಿ ನಿವಾಸಿ ತೌನ್ಸೆ ಕೈರಾ...
ಹೊನ್ನಾವರ : ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಲೂ ಕ್ರೀಡೆ ಬಹುಮುಖ್ಯ ಪಾತ್ರ ವಹಿಸಲಿದ್ದು, ಇಳಿ ವಯಸ್ಸಿನಲ್ಲಿ ಕ್ರೀಡೆಯ ಸಾಧನೆಯು ಯುವಕರಿಗೆ ಪ್ರೇರಣೆಯಾಗಿದೆ ಎಂದು ನಿವೃತ್ತ ಸರ್ಕಾರಿ ನೌಕರ...
ಭಟ್ಕಳ: ಹೈದರಾಬಾದ್ ಮೂಲದ ವಂದನ ಎಂಬ ಮಹಿಳೆ ರಚಿಸಿರುವ ಮಹಾ ಮುರುಡೇಶ್ವರ ಹಾಗೂ ರಾಜಗೋಪುರದ ಅದ್ಭುತ ಚಿತ್ರಕಲೆ ಭಕ್ತರ ಮನಸೂರೆಗೊಂಡಿದೆ. ಮಹಾ ಮುರುಡೇಶ್ವರ ಶಿವನ ಭವ್ಯ ಪ್ರತಿಮೆ...
ಭಟ್ಕಳ: ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಭೂಮಿಗೆ ಅನಧಿಕೃತವಾಗಿ ಮಣ್ಣು ತುಂಬಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಂಡಳ್ಳಿ ಹೊಸ ಮನೆ ಭಾಗದ ಸಾರ್ವಜನಿಕರು ಪಂಚಾಯತ್...
