August 29, 2025

Bhavanishankar Naik

ಭಟ್ಕಳ: ತರಕಾರಿ ವ್ಯಾಪಾರಿಯನ್ನು ಹೆದರಿಸಿ 20 ಲಕ್ಷ ರೂ. ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ಶಹರ ಪೊಲೀಸರು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ. ಭಟ್ಟಗಾಂವ್, ಕಿದ್ವಾಯಿ ರಸ್ತೆಯ...

ಭಟ್ಕಳ : ತಾಲೂಕಾ ಪಂಚಾಯತ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ(ಇಂದು) ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಈಶ್ವರ ಮಂಜಪ್ಪ ನಾಯ್ಕ (61) ಮೃತಪಟ್ಟಿದ್ದಾರೆ....

ಹೊನ್ನಾವರ : ಜಿಲ್ಲೆಯ ಜನತೆ ಅಣುಸ್ಥಾವರ, ಡ್ಯಾಂ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳಿಗೆ ಜಾಗ ಕಳೆದುಕೊಂಡಿದ್ದಾರೆ. ಇದೀಗ ಶರಾವತಿ ಪಂಪ್ ಸ್ಟೋರೆಜ್ ಯೋಜನೆಯ ಮೂಲಕ ಇನ್ನಷ್ಟು ಜಾಗ...

ಹೊನ್ನಾವರ : ಹಿರಿಯರ ದಿನಾಚರಣೆ ಅಂಗವಾಗಿ ಗುಣವಂತೆಯ ಒಕ್ಕಲಿಗರ ಸಭಾಭವನದಲ್ಲಿ ದಿನಾಂಕ 24.08.2025 ರವಿವಾರ ಲಯನ್ಸ್ ಕ್ಲಬ್ ಹೊನ್ನಾವರ, ಆರ್ಟ್ ಆಫ್ ಲಿವಿಂಗ್ ಬೆಂಗಳೂರು, ಸಮರ್ಪಣಾ ವೇದಿಕೆ...

ಹೊನ್ನಾವರ; ತಾಲೂಕಿನ ಭೈರವಿ ಮಹಿಳಾ ಸಹಕಾರಿ ಸಂಘ ನಿಯಮಿತ ಹೊನ್ನಾವರ ಇದರ ವಾರ್ಷಿಕ ಮಹಾಸಭೆ, ಲಕ್ಷ್ಮೀಪೂಜೆ ಮತ್ತು ಅರಿಶಿಣ ಕುಂಕುಮ ಕಾರ್ಯಕ್ರಮ ಶುಕ್ರವಾರ ಕೆಳಗಿನೂರು ಒಕ್ಕಲಿಗರ ಸಮುದಾಯ...

ಹೊನ್ನಾವರ : ಅಳ್ಳಂಕಿಯ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ‍್ಯ ಹೋರಾಟಗಾರ ದಿ.ಎಂ.ಪಿ.ನಾಡಕರ್ಣಿ ಸ್ಮರಣಾರ್ಥ ತಾಲೂಕಾ ಮಟ್ಟದ ಭಾಷಣ ಸ್ಪರ್ಧೆ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ಸ್ವಾತಂತ್ರ‍್ಯ ಸಂಗ್ರಾಮದಲ್ಲಿ...

ಶಿರಸಿ: ಜಿಲ್ಲೆಗೊಂದು ಸಿಂಥೆಟಿಕ್ ಕ್ರೀಡಾಂಗಣವು ಕ್ರೀಡಾ ಸಾಧನೆಗೆ ಪೂರಕವೆಂಬ ತತ್ವದಲ್ಲಿ ಭಾರತ ಸರಕಾರ "ರಾಷ್ಟ್ರೀಯ"  ಕ್ರೀಡಾ ನೀತಿ ಜಾರಿಗೆ ತಂದು ದಶಕ ಉರಳಿದರೂ, ಜಿಲ್ಲೆಗೊಂದು ಸಿಂಥೆಟಿಕ್ ಕ್ರೀಡಾಂಗಣ...

ಭಟ್ಕಳ: ತೆಂಗಿನಗುAಡಿ ಕ್ರಾಸ್ ನಿಂದ ಹೆಬಳೆಗೆ ತೆರಳುವ ರಸ್ತೆಯಲ್ಲಿ ಚರಂಡಿ ಸಮಸ್ಯೆಯಿಂದಾಗಿ ರಸ್ತೆ ತುಂಬೆಲ್ಲ ನೀರು ನಿಂತಿರುವ ರಸ್ತೆಯ ಅವ್ಯವಸ್ಥೆ ಬಗ್ಗೆ ಹೆಬಳೆ ಪಂಚಾಯತ ಸದಸ್ಯರೋರ್ವರು ಮಾಡಿದ...

ಭಟ್ಕಳ: ಅನಾದಿ ಕಾಲದಿಂದ ಹಿಂದೂ ಭಕ್ತರ ಶ್ರದ್ಧಾಕೇಂದ್ರವಾಗಿರುವ ಶ್ರೀ ಮಂಜುನಾಥ ಸ್ವಾಮಿ ಧರ್ಮಸ್ಥಳದ ಬಗ್ಗೆ ಕೆಲವರು ಉದ್ದೇಶಪೂರ್ವಕವಾಗಿ ಅಪಪ್ರಚಾರ ಹರಡುತ್ತಿರುವ ಬಗ್ಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....