September 11, 2026

Bhavanishankar Naik

ಬೆಂಗಳೂರು, ಮಾರ್ಚ್ 𝟭𝟳: ಬಹುನಿರೀಕ್ಷಿತ 'ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ'ಯನ್ನು (𝗞𝗔𝗢𝗠𝗔 𝟮𝟬𝟮𝟱) ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ ಅಂಗೀಕರಿಸಬೇಕು ಹಾಗೂ ಅಪಾರ್ಟ್‌ಮೆಂಟ್‌ ಸಮುದಾಯಗಳ...

ದಾಂಡೇಲಿ: ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರ79ನೇ ಜನ್ಮ ದಿನಾಚರಣೆಯ ನಿಮಿತ್ತ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಕ್ ಕತ್ತರಿಸಿ ಸಿಹಿಯನ್ನು...

ಭಟ್ಕಳ: ಸ್ಥಳೀಯ ನ್ಯಾಯಾಲಯಗಳ ಸಂಕೀರ್ಣದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಮೂರು ನ್ಯಾಯಾಲಯಗಳು ಸೇರಿ ಒಟ್ಟು 1406 ಪ್ರಕರಣಗಳನ್ನು ಇತ್ಯರ್ಥಪಡಿಸಿ ಉತ್ತಮ ಸಾಧನೆ ಮಾಡಲಾಗಿದೆ. ಪ್ರಧಾನ ಸಿವಿಲ್ ಹಾಗೂ...

ಭಟ್ಕಳ: ಹಿಂದು ಸಮ್ಮೇಳನ ಸಮಿತಿ ಯಲ್ವಡಿಕವೂರು ವತಿಯಿಂದ ಹಿಂದು ಸಮ್ಮೇಳನವು ಇಲ್ಲಿನ ಯಲ್ವಡಿಕವೂರು ಹೆದ್ದಾರಿಯ ಜಟ್ಟಿಗೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ...

ಭಟ್ಕಳ: ಹೃದಯಾಘಾತದಿಂದ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಭಟ್ಕಳ ಪಟ್ಟಣದಲ್ಲಿ ನಡೆದಿದೆ.ಮೃತರನ್ನು ಕುಕುನಿರ್ ನಿವಾಸಿ ಮಂಜುನಾಥ ಜಟ್ಟ ನಾಯ್ಕ (54) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ...

ಭಟ್ಕಳ: ಸ್ಕೂಟರ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಎನ್‌.ಎಚ್-66ರಲ್ಲಿ ನಡೆದಿದೆ.ನವಾಯತ್ ಕಾಲೋನಿಯ ನಿವಾಸಿ ನಿಸಾರ್ ಅಲಿ ಡಾಟಾ (78) ಮೃತಪಟ್ಟವರು. ಮೆಹತಾಬ್ ಹುಸೇನ್ ಅವರು...

ಭಟ್ಕಳ: ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಶಿರಸಿ: ನುಡಿದು ತೋರುವದಕ್ಕಿಂತ ನಡೆದು ತೋರಿಸಿದರೆ ಪರಿಣಾಮ ಹೆಚ್ಚು ಎಂದು ಬೆಳಗಾವಿಯಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಪ.ಪೂ. ಡಾ|| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ತಾಲೂಕಿನ...

ಭಟ್ಕಳ: ಹೊನ್ನಾವರ ಮಂಡಳ ಅಂತರ್ಗತ ಭಟ್ಕಳ ಹವ್ಯಕ ವಲಯದ ಐದನೇ ವಲಯೋತ್ಸವ ಕಾರ್ಯಕ್ರಮ ವಲಯದ ಅಧ್ಯಕ್ಷ ಎಂ.ವಿ. ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಬಸ್ತಿಮಕ್ಕಿಯ ಆಚಾರ್ಯ ಭವನದಲ್ಲಿ ನಡೆಯಿತು.ಗುರುವಂದನೆಯೊAದಿಗೆ...

ಅಂಕೋಲಾ : ಕೆನರಾ ಬ್ಯಾಂಕ್ ಹಾಗೂ ಕರ್ನಾಟಕ ವಿಕಾಸ್ ಬ್ಯಾಂಕ್ ಗಳ ಪ್ರೊಬೆಶ್ನರಿ ಅಧಿಕಾರಿ ಯಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಲಿಪಿಕ ವರ್ಗದ, ಸ್ಟಾಫ್ ಸಿಲೆಕ್ಷನ್...

error: Content is protected !!