ವಿಜಯಪುರ: ಜಿಲ್ಲಾ ಕುರುಬ ಸಮಾಜದ ವತಿಯಿಂದ ಲೋಕಮಾತಾ ಅಹಲ್ಯಾದೇವಿ ಹೋಳ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಶಿಕ್ಷಣ,...
Belagavi
ಅಥಣಿ: ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ನೂತನ ಅಧ್ಯಕ್ಷರಾದ ರಾಜು ಕಾಗೆ ಅವರಿಗೆ ಕರ್ನಾಟಕ ಪೊಲೀಸ್ ಕಲ್ಯಾಣ...
ಅಥಣಿ: ತಾಲೂಕಿಗೆ ಪ್ರಥಮ ಬಾರಿಗೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆ ಹಾಗೂ ಸ್ಥಳೀಯ...
ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದ ಸುಕನ್ಯಾ ವೃದ್ಧಾಶ್ರಮಕ್ಕೆ ಮೈಸೂರಿನ ಧನ್ವಂತರಿ ಲೋಕಸಿರಿ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವತಿಯಿಂದ ಭೇಟಿ ನೀಡಿ, ವೃದ್ಧರಿಗೆ...
ಅಥಣಿ (ಬೆಳಗಾವಿ): ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ, ಸಂಸ್ಥೆಯ ರಾಜ್ಯಾದ್ಯಕ್ಷರಾದ ಬಿ. ಎಚ್. ಜಮಾದಾರ ಅವರ ಆದೇಶದ ಮೇರೆಗೆ...
ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೀವನಾಡಿಯಾಗಿರುವ ಕೃಷ್ಣಾ ನದಿಯ ನೀರು ತೀವ್ರವಾಗಿ ಬರಿದಾಗುತ್ತಿದ್ದು, ತಾಲೂಕಿನಾದ್ಯಂತ ಭೀಕರ ಜಲಕ್ಷಾಮ ತಲೆದೋರುವ ಮುನ್ಸೂಚನೆ ಲಭಿಸಿದೆ. ತಾಲೂಕಿನ ಹಲ್ಯಾಳ ಹಾಗೂ...
ಅಥಣಿ: ತಾಲೂಕಿನ ಸರ್ಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ತಕ್ಷಣವೇ ಅತಿಥಿ ಶಿಕ್ಷಕರನ್ನು ನೇಮಿಸಬೇಕು ಹಾಗೂ ಶಿವಯೋಗಿ ನಗರದ ಮೋಟಗಿ ತೋಟ ಶಾಲೆಯಲ್ಲಿ...
ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ನಗರದ ಆರ್ ಹೋಟೆಲ್‌ನಲ್ಲಿ ಮೈಸೂರಿನ 'ಧನ್ವಂತರಿ ಲೋಕಸಿರಿ ಬಯೋಟೆಕ್ ಪ್ರೈವೇಟ್ ಲಿಮಿಟೆಡ್' ವತಿಯಿಂದ ಸಾರ್ವಜನಿಕರು ಹಾಗೂ ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ "ರೋಗ ಮುಕ್ತ...
ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಬಕ್ರೀದ್ (ಈದುಲ್ ಅಜ್ಹಾ) ಹಬ್ಬವನ್ನು ಭಕ್ತಿಭಾವ ಮತ್ತು ಸಂಭ್ರಮದಿAದ ಆಚರಿಸಲಾಯಿತು. ಪಟ್ಟಣದ ಇದಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ...
ಅಥಣಿ: ಸಮಾಜವನ್ನು ಕಾಡುತ್ತಿರುವ ಪ್ರಮುಖ ಪಿಡುಗುಗಳಾದ ಬಾಲ್ಯ ವಿವಾಹ ಹಾಗೂ ವರದಕ್ಷಿಣೆ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಬೆಳಗಾವಿ ಜಿಲ್ಲಾ...
