September 3, 2026

katar

ದೋಹಾ (ಕತಾರ್): ಕತಾರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ (ಕಾರ್ಮಿಕ, ಸಮುದಾಯ ಕಲ್ಯಾಣ, ವೀಸಾ ಮತ್ತು ಒಸಿಐ) ಡಾ. ಈಶ್...

ದೋಹಾ: ಕತಾರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ಮಾನ್ಯ ರಾಯಭಾರಿ ಘನತೆವೆತ್ತ ಶ್ರೀ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ಅತ್ಯಂತ ಭಾವಪೂರ್ಣ ಬೀಳ್ಕೊಡುಗೆ...

ದೋಹಾ: ಕತಾರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಆಕಾಂಕ್ಷೆಗಳಿಗೆ ದೊಡ್ಡ ಮಟ್ಟದ ಉತ್ತೇಜನ ಸಿಕ್ಕಂತಾಗಿದೆ. ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ)...

ಕತಾರ್ ಉಪ ರಾಯಭಾರಿಗಳನ್ನು ಭೇಟಿ ಮಾಡಿದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿ ದೋಹಾ, ಕತಾರ್: ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ...

ದೋಹಾ (ಕತಾರ್): ಇಲ್ಲಿನ ಕರ್ನಾಟಕ ಸಂಘ ಕತಾರ್ (ಕೆಎಸ್‌ಕ್ಯೂ) ವತಿಯಿಂದ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಭವ್ಯ ‘ಸಂಭ್ರಮ 2026’ ಸಾಂಸ್ಕೃತಿಕ ಮಹೋತ್ಸವದಲ್ಲಿ,...

ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ  'ಕರ್ನಾಟಕ ಸಂಘ ಕತಾರ್' (ಕೆಎಸ್‍ಕ್ಯೂ), ಇತ್ತೀಚೆಗೆ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 'ಸಂಭ್ರಮ...

ಭಾರತೀಯ ರಾಯಭಾರಿ ಘನತೆವೆತ್ತ ಶ್ರೀ ವಿಪುಲ್ ಭಾಗಿ ಕತಾರ್ ಪುರಸಭೆ ಸಚಿವಾಲಯದ ಹಿರಿಯ ಅಧಿಕಾರಿಗಳಿಂದ ಶ್ಲಾಘನೆ ದೋಹಾ, ಕತಾರ್: ಜಾಗತಿಕ ಪರಿಸರ ಕಾಳಜಿ ಹಾಗೂ ಸಮುದಾಯದ ಸಹಭಾಗಿತ್ವಕ್ಕೆ...

ದೋಹಾ: ಕತಾರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸAಸ್ಥೆಯಾದ 'ಕರ್ನಾಟಕ ಸಂಘ ಕತಾರ್' (ಕೆಎಸ್‌ಕ್ಯು) ಸಂಸ್ಥೆಯ 2026-28ನೇ ಸಾಲಿನ ನೂತನ ವ್ಯವಸ್ಥಾಪನಾ ಸಮಿತಿಯು, ಅಧ್ಯಕ್ಷರಾದ ಮಾನ್ಯ ಶ್ರೀ...

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (Iಅಅ) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊAದಾದ ಕರ್ನಾಟಕ ಸಂಘ ಕತಾರ್‌ನ 2026-2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಮೇ 15ರಂದು...

ಕತಾರ್ : ಶಿಕ್ಷಣವನ್ನು ಬೆಂಬಲಿಸುವ ಮತ್ತು ಮುಂದಿನ ಪೀಳಿಗೆಯನ್ನು ಸಬಲೀಕರಣಗೊಳಿಸುವ ಮಹತ್ವದ ಹೆಜ್ಜೆಯಾಗಿ, ಬಿಲ್ಲವಾಸ್ ಕತಾರ್, ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಶ್ರೀ ಗುರು ಚಾರಿಟೇಬಲ್...

error: Content is protected !!