ಕೆ ಆರ್ ಪೇಟೆ : ಮೈಸೂರಿನ ಜೂನಿಯರ್ ಪುನೀತ್ ರಾಜಕುಮಾರ್, ಯುವ ದಸರಾದಲ್ಲಿ ತಮ್ಮ ನೃತ್ಯದ ಮೂಲಕ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಸ್ಟಾರ್ ಪುಣ್ಯ, ಪ್ರಗತಿಪರ...
Mandya
ಕೃಷ್ಣರಾಜಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ನಿಧನ ಹೊಂದಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಗ್ರಾಮದಲ್ಲಿ ನಡೆದಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ...
ಕೆ ಆರ್ ಪೇಟೆ : ಹೇಮಾವತಿ ಬಡಾವಣೆಯಲ್ಲಿರುವ ಅವರ ಸ್ವಗೃಹದಲ್ಲಿ ವೀರಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕರು ಹಾಗೂ ಸಾರ್ವಜನಿಕರು.. ಮುಗಿಲು ಮುಟ್ಟಿದ ಆಕ್ರಂದನ.....
ಕೃಷ್ಣರಾಜಪೇಟೆ : ರಾಷ್ಟ್ರೀಯ ಸ್ವಯಂಸೇವಕ ಸಂಘವು ಸ್ಥಾಪನೆಯಾಗಿ ಶತಮಾನೋತ್ಸವ ಸಂಪೂರ್ಣವಾಗಿರುವುದರಿAದ ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಾಜ್ಯದ ಮಾಜಿ ಸಚಿವರಾದ ಡಾ. ನಾರಾಯಣಗೌಡ ಅವರ ನೇತೃತ್ವದಲ್ಲಿ ಶತಮಾನೋತ್ಸವ ಪಥ ಸಂಚಲನವು...
ಕೆ.ಆರ್. ಪೇಟೆ : ಜಾತ್ರೆ ಉತ್ಸವಗಳು, ಹಬ್ಬ ಹರಿ ದಿನಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು, ನಮ್ಮ ಪೂರ್ವಜರು ನಡೆಸಿಕೊಂಡು ಬಂದ ಧಾರ್ಮಿಕ ಪರಂಪರೆಯ ಮೇಲೆ ಬೆಳಕು ಚೆಲ್ಲುವ...
ಕೃಷ್ಣರಾಜಪೇಟೆ : ತಾಲ್ಲೂಕಿನ ಐಕನಹಳ್ಳಿ ಕೊಪ್ಪಲು ಗ್ರಾಮದ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದಲ್ಲಿ ಕಾರ್ಯದರ್ಶಿ ಶ್ರೀಮತಿ ಯಶೋಧ ದೇವೇಗೌಡ ರವರು ಲಕ್ಷಾಂತರ ರೂಪಾಯಿ ಅಗರಣ ಮಾಡಿದ್ದಾರೆ...
ಕಿಕ್ಕೇರಿ ; ಮೈಸೂರು ಅರಸೀಕೆರೆ ಮುಖ್ಯರಸ್ತೆಯ ಕಿಕ್ಕೇರಿ ಭಾಗದಲ್ಲಿ ರಸ್ತೆ ಗುಂಡಿಗಳಿAದ ವಾಹನ ಸವಾರರು ಹಾಗೂ ಪಾದಚಾರಿಗಳು ದೀರ್ಘಕಾಲದಿಂದ ತೊಂದರೆ ಅನುಭವಿಸುತ್ತಿದ್ದರು. ಮಳೆಗಾಲದಲ್ಲಿ ಗುಂಡಿಗಳು ನೀರಿನಿಂದ ತುಂಬಿ...
ಕೆ.ಆರ್.ಪೇಟೆ: ತಾಲ್ಲೂಕು ಕಿಕ್ಕೇರಿ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಶ್ರೀ ಕಿಕ್ಕೇರಮ್ಮ ಕ್ರಿಕೆಟರ್ಸ್ ವತಿಯಿಂದ ಕಿಕ್ಕೇರಿ ಪ್ರೀಮಿಯರ್ ಲೀಗ್ ಸೀಸನ್ 1 ಯಶಸ್ವಿಯಾಗಿ ನಡೆಯಿತು . ಪ್ರೀಮಿಯರ್...
ಕೃಷ್ಣರಾಜಪೇಟೆ : ತಾಲ್ಲೂಕಿನ ಚಿಕ್ಕಮಂದಗರೆ ಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಥಮಿಕ ಶಾಲೆಯ ನಿರ್ಮಿಸಿರುವ ಶೌಚಾಲಯವು ನಾಲ್ಕು ವರ್ಷವಾದರು ಶಾಲಾ ಮಕ್ಕಳಿಗೆ ಬಳಕೆಗೆ ಬಾರದಂತಾಗಿದೆ ಎಂದು ಶಾಲ...
ಕಿಕ್ಕೇರಿ ; ಸ್ವತಂತ್ರ ದಿನಾಚರಣೆಯ ಅಂಗವಾಗಿ ಪ್ರೆಂಡ್ಸ್ ರಿಕ್ರಿಯೇಶನ್ ಕ್ಲಬ್ (ರಿ), ಕಿಕ್ಕೇರಿ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ...
