ಕೃಷ್ಣರಾಜಪೇಟೆ ; ಬಯಲು ಸೀಮೇಯ ಕುಕ್ಕೇ ಸುಬ್ರಹ್ಮಣ್ಯ ಎಂದೇ ಪ್ರಸಿದ್ಧವಾದ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಶ್ರೀ ಕ್ಷೇತ್ರ ಸಾಸಲು ಗ್ರಾಮದಲ್ಲಿ ಪ್ರಸಿದ್ದವಾದ ಶ್ರೀ ಸೋಮೇಶ್ವರ ಮತ್ತು...
K R Pete
ಕೃಷ್ಣರಾಜಪೇಟೆ ; ಮಕರ ಸಂಕ್ರಮಣದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಗಳಾಗಲಿವೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶ್ರೀ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಹೇಳಿದರು. ಅವರು...
ಕೆಆರ್‌ಪೇಟೆ : ಆರೋಗ್ಯವಂತ ಜೀವನಕ್ಕೆ ಕ್ರೀಡೆಯು ಸಂಜೀವಿನಿಯಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನರು ಮೊಬೈಲ್ ಪೋನಿನಿಂದ ದೂರವಿದ್ದು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಉತ್ತಮವಾದ ಕ್ರೀಡಾಪಟುಗಳಾಗಿ ಹೊರ...
ಕೆ ಆರ್ ಪೇಟೆ : ಮೈಸೂರಿನ ಜೂನಿಯರ್ ಪುನೀತ್ ರಾಜಕುಮಾರ್, ಯುವ ದಸರಾದಲ್ಲಿ ತಮ್ಮ ನೃತ್ಯದ ಮೂಲಕ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಸ್ಟಾರ್ ಪುಣ್ಯ, ಪ್ರಗತಿಪರ...
ಕೃಷ್ಣರಾಜಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ನಿಧನ ಹೊಂದಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಗ್ರಾಮದಲ್ಲಿ ನಡೆದಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ...
ಕೆ ಆರ್ ಪೇಟೆ : ಹೇಮಾವತಿ ಬಡಾವಣೆಯಲ್ಲಿರುವ ಅವರ ಸ್ವಗೃಹದಲ್ಲಿ ವೀರಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕರು ಹಾಗೂ ಸಾರ್ವಜನಿಕರು.. ಮುಗಿಲು ಮುಟ್ಟಿದ ಆಕ್ರಂದನ.....
ಕೃಷ್ಣರಾಜಪೇಟೆ : ರಾಷ್ಟ್ರೀಯ ಸ್ವಯಂಸೇವಕ ಸಂಘವು ಸ್ಥಾಪನೆಯಾಗಿ ಶತಮಾನೋತ್ಸವ ಸಂಪೂರ್ಣವಾಗಿರುವುದರಿAದ ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಾಜ್ಯದ ಮಾಜಿ ಸಚಿವರಾದ ಡಾ. ನಾರಾಯಣಗೌಡ ಅವರ ನೇತೃತ್ವದಲ್ಲಿ ಶತಮಾನೋತ್ಸವ ಪಥ ಸಂಚಲನವು...
ಕೆ.ಆರ್. ಪೇಟೆ : ಜಾತ್ರೆ ಉತ್ಸವಗಳು, ಹಬ್ಬ ಹರಿ ದಿನಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು, ನಮ್ಮ ಪೂರ್ವಜರು ನಡೆಸಿಕೊಂಡು ಬಂದ ಧಾರ್ಮಿಕ ಪರಂಪರೆಯ ಮೇಲೆ ಬೆಳಕು ಚೆಲ್ಲುವ...
ಕೃಷ್ಣರಾಜಪೇಟೆ : ತಾಲ್ಲೂಕಿನ ಐಕನಹಳ್ಳಿ ಕೊಪ್ಪಲು ಗ್ರಾಮದ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದಲ್ಲಿ ಕಾರ್ಯದರ್ಶಿ ಶ್ರೀಮತಿ ಯಶೋಧ ದೇವೇಗೌಡ ರವರು ಲಕ್ಷಾಂತರ ರೂಪಾಯಿ ಅಗರಣ ಮಾಡಿದ್ದಾರೆ...
ಕೆ.ಆರ್.ಪೇಟೆ: ತಾಲ್ಲೂಕು ಕಿಕ್ಕೇರಿ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಶ್ರೀ ಕಿಕ್ಕೇರಮ್ಮ ಕ್ರಿಕೆಟರ್ಸ್ ವತಿಯಿಂದ ಕಿಕ್ಕೇರಿ ಪ್ರೀಮಿಯರ್ ಲೀಗ್ ಸೀಸನ್ 1 ಯಶಸ್ವಿಯಾಗಿ ನಡೆಯಿತು . ಪ್ರೀಮಿಯರ್...
